ರಾಣೆಬೆನ್ನೂರು: ಈಜಲು ತೆರಳಿದ್ದ ಮೂವರು ಯುವಕರು ತುಂಗಾಭದ್ರಾ ನದಿಯಲ್ಲಿ ನೀರುಪಾಲಾದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ. ಈ ಮೂವರ ಗುರುತು ಪತ್ತೆಹಚ್ಚಿದ್ದು, ನವೀನ್ ಕುರಗುಂದ (20 ), ವಿಕಾಸ...
ಮಂಗಳೂರು: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 2022 ಆಗಸ್ಟ್ ತಿಂಗಳಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಹುಡುಕಿಕೊಂಡು ಹಿರೇಕೆರೂರು ಪೊಲೀಸರು ಮಂಗಳೂರಿಗೆ ಆಗಮಿಸಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯ...
ಮಂಗಳೂರು: ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನವರಾದ ಕಾವೂರಿನ ವಿದ್ಯಾನಗರದಲ್ಲಿ ವಾಸವಿದ್ದ ದೀಪಾ (19 ವರ್ಷ) ಸೆ.13ರಿಂದ ಕಾಣೆಯಾಗಿದ್ದಾರೆ. ಕಾವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 4.5 ಅಡಿ ಎತ್ತರ, ದುಂಡುಮುಖ, ಬಿಳಿ...
ಹಾವೇರಿ: ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಶ್ರೀ ಪ್ರಣವಾನಂದ ಸ್ವಾಮೀಜಿ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಗ್ರಾ.ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರಾಜ್ಯದ ಮೊದಲ ಮಠಾಧೀಶರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಇವರು ರಾಣೆಬೆನ್ನೂರು ಅರೆಮಲ್ಲಾಪುರದ ಶರಣಬಸವೇಶ್ವರ ಮಠದ ಪೀಠಾಧಿಕಾರಿಯಾಗಿದ್ದಾರೆ....
ಹಾವೇರಿ: ಕಾಲೇಜಿನಲ್ಲಿ ಇಂಗ್ಲೀಷ್ ಪಾಠ ಮಾಡುತ್ತಿದ್ದ ಪ್ರಾಧ್ಯಾಪಕ ಹೆಚ್ಚುವರಿಯಾಗಿ ಟ್ಯೂಷನ್ ಕೊಡುತ್ತೇನೆಂದು ವಿದ್ಯಾರ್ಥಿನಿಯನ್ನು ಕರೆಸಿ ಲೈಂಗಿಕ ದೌರ್ಜನ್ಯ ಆರೋಪ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ. ಈತನ ಲೈಂಗಿಕ ದೌರ್ಜನ್ಯದಿಂದ ವಿದ್ಯಾರ್ಥಿನಿ ಮೂರು ತಿಂಗಳ...
ಹಾವೇರಿ: ವಿಶೇಷಚೇತನ ಯುವತಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿದ ನೀಚ ಘಟನೆ ಹಾವೇರಿಯ ಹಾನಗಲ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಪರಶುರಾಮ ಬಂಧಿತ ಆರೋಪಿ. ವಿಶೇಷಚೇತನ ಯುವತಿ ಮೇಲೆ ಪರಶುರಾಮ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿದ್ದು,...
ಹಾವೇರಿ: ಶಿಗ್ಗಾಂವಿ ಚಿತ್ರಮಂದಿರದಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದಲ್ಲಿ ಪಿಸ್ತೂಲ್ ಮತ್ತು ಗುಂಡು ತಯಾರಿಸಿ ಕೊಟ್ಟಿದ್ದ ಬಿಹಾರದ ಮೂವರನ್ನು ರಾಜ್ಯದ ಮುಂಗೇರ ಜಿಲ್ಲೆಯ ಮಿರ್ಜಾಪುರ ಬರದಾ ಗ್ರಾಮದಲ್ಲಿ ಹಾವೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್...
ಹಾವೇರಿ: ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅಧಿಕ ಅಂಕಗಳು ಬರುವಂತೆ ಮಾಡುತ್ತೇನೆಂದು ಹೇಳಿ ಮನವೊಲಿಸಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕ ಪರಮೇಶ ಐರಣಿ(54) ಎಂಬ ಕಾಮುಕನೇ ಈ ಪ್ರಕರಣದ...
ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿಗೆ ಸಿಲುಕಿ ಹಾವೇರಿ ಮೂಲದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಚಿಕ್ಕಮಗಳೂರಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ...
ಹಾವೇರಿ: ಚಾಲಕನ ಕಂಟ್ರೋಲ್ ತಪ್ಪಿದ ಕಾರು ಗದ್ದೆಗಿಳಿದು ಅಲ್ಲೇ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಹರಿದು ಚಾಲಕ ಸೇರಿ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ನಡೆದಿದೆ. ಶಿಕ್ಷಕ...
You cannot copy content of this page