LATEST NEWS1 year ago
ಉಡುಪಿ: ಅಪ್ರಾಪ್ತ ಬಾಲಕಿಗೆ ನಂಬಿಸಿ ಮೋಸ ಮಾಡಿದ ಪ್ರಕರಣ: ಆರೋಪಿಗೆ 20 ವರ್ಷ ಜೈಲು
ಉಡುಪಿ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ನೀಡಿದೆ. ಕುಂದಾಪುರದ ನಿವಾಸಿ ಮಿಥುನ್(21)...