ಮಂಗಳೂರು: ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬೇರೆ ಆಗಿರುವ ಸುದ್ಧಿ ಕೆಲವು ತಿಂಗಳಿಂದ ಹರಿದಾಡುತ್ತಲೇ ಇದೆ. ಈವೆಂಟ್ಗಳಿಗೂ ಪ್ರತ್ಯೇಕವಾಗಿ ತೆರಳುತ್ತಿದ್ದಾರೆ. ಬಾಲಿವುಡ್ನ ನಟಿಯೊಬ್ಬರು ಕಾರಣ ಎಂದು ಹೇಳಲಾಗುತ್ತಿದೆ. ಅವರು ಯಾರು? ಏನು? ಎಂಬ ಸಂಪೂರ್ಣ...
ಮಂಗಳೂರು : ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ ವಿಚಾರವಾಗಿ ಇತ್ತೀಚೆಗೆ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಬಚ್ಚನ್ ಸಾಕಷ್ಟು ಸುದ್ದಿಯಾಗಿದ್ದರು. ಐಶ್ವರ್ಯಾ ರೈ ಹಾಗೂ ಅಭಿಶೇಖ್ ಬಚ್ಚನ್ ಡಿವೋರ್ಸ್ ವಿಚಾರವಾಗಿ ದಿನಕ್ಕೊಂದು ಸುದ್ದಿ ಹರಡುತ್ತಿತ್ತು....
ತನ್ನ ತಂದೆಯನ್ನು ನೆನಪಿಸಿಕೊಂಡಿರುವ ನಟಿ ಐಶ್ವರ್ಯಾ ರೈ ( Aishwarya Rai ) ತಮ್ಮ ಇನ್ಸಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮಾರ್ಚ್ 18 ರಂದು ಐಶ್ವರ್ಯ ರೈ ತಂದೆ ಕೃಷ್ಣರಾಜ್ ರೈ ನಿಧನರಾಗಿ 7 ವರ್ಷಗಳಾಗಿದ್ದು,...
You cannot copy content of this page