ಬ್ರಹ್ಮಾವರ : ರಸ್ತೆಗೆ ಅಡ್ಡ ಬಂದ ದನಕ್ಕೆ ಡಿಕ್ಕಿ* ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಚರಂಡಿಗೆ ಬಿ*ದ್ದ ಘಟನೆ ಬ್ರಹ್ಮಾವರ ತಾಲೂಕಿನ ಮಂದಾರ್ತಿ ಸಮೀಪದ ಶಿರೂರು ಮೂರ್ಕೈ ಎಂಬಲ್ಲಿ ಸಂಭವಿಸಿದೆ. ಗೋಳಿಯಂಗಡಿ ಕಡೆಯಿಂದ ಮಾರುತಿ ಇಕೋ...
ನವದೆಹಲಿ: ಮಿನಿ ಬಸ್ ಒಂದು ಪಲ್ಟಿಯಾಗಿ ಸುಮಾರು 14 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ಶನಿವಾರ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು ಕೂಡಲೇ ಅಲ್ಲಿಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಅಧಿಕಾರಿಗಳು...
ಉಡುಪಿ: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಉಡುಪಿಯ ರಾ.ಹೆ.66ರ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಹಿಂದೆಗಡೆ ನಿನ್ನೆ (ಮಾ.20) ಮಧ್ಯಾಹ್ನ ಸಂಭವಿಸಿದೆ. ಕಾರಿನಲ್ಲಿದ್ದ ನಾಗರಾಜ್, ಅಭಿಜಿತ್ ಹಾಗೂ...
ಮಂಗಳೂರು : ಚಾಲಕ ಕಾರು ಸ್ಟಾರ್ಟ್ ಮಾಡುತ್ತಿದ್ದಂತೆ ಹಿಮ್ಮುಖವಾಗಿ ಚಲಿಸಿದ ಅಟೋ ಮ್ಯಾಟಿಕ್ ಇವಿ ವಾಹನದಿಂದ ಸರಣಿ ಅಪಘಾತ ಸಂಭವಿಸಿದೆ. ಮಂಗಳೂರಿನ ರಾಷ್ಟಕವಿ ಗೋವಿಂದ ಪೈ ವೃತ್ತದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎರಡು...
ಕೊಪ್ಪಳ : ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಬೈಕ್ ಮೇಲೆ ಹರಿದ ಪರಿಣಾಮ ಸವಾರರಿಬ್ಬರು ದಾರುಳವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಬಳಿ ನಿನ್ನೆ (ಮಾ.18) ನಡೆದಿದೆ. ಕನಕಗಿರಿ ತಾಲೂಕಿನ ಗುಡೂರಿನ...
ಕಿನ್ನಿಗೋಳಿ : ವಿದ್ಯುತ್ ಕಂಬಕ್ಕೆ ಬೈಕ್ ಡಿ*ಕ್ಕಿಯಾಗಿ ಬೈಕ್ ಸವಾರ ಹಾಗೂ ಸಹ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ(ಮಾ.17) ಕಿನ್ನಿಗೋಳಿ ಬಟ್ಟ ಕೋಡಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೂಲತಃ ಧಾರವಾಡ ಸವದತ್ತಿ ಕಲ್ಲೂರು...
ಮಂಗಳೂರು : ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಕಳೆದ ವಾರ ಅಪಘಾತವೊಂದು ಸಂಭವಿಸಿದ ಪರಿಣಾಮ ಕೈಕುಂಜೆ ನಿವಾಸಿ ಯುವ ವಕೀಲ ಪ್ರಥಮ್ ಬಂಗೇರ (27) ನಿನ್ನೆ (ಮಾ.17) ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ....
ಕುಂದಾಪುರ : ಇತ್ತೀಚೆಗೆ ಅಪಘಾ*ತ ಪ್ರಕರಣಗಳು ಹೆಚ್ಚುತ್ತಿದ್ದು, ಅನೇಕರು ಪ್ರಾ*ಣ ಕಳೆದು ಕೊಳ್ಳುತ್ತಿದ್ದಾರೆ. ಇದೀಗ ಮತ್ತೊಂದು ಅಪ*ಘಾತ ಪ್ರಕರಣ ವರದಿಯಾಗಿದ್ದು, ಅದೃಷ್ಟವಶಾತ್ ದುರಂ*ತವೊಂದು ತಪ್ಪಿದೆ. ಸ್ಕೂಟಿಗೆ ಕಾರು ಡಿ*ಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ...
ಉಳ್ಳಾಲ : ಚಾಲಕನ ನಿಯಂತ್ರಣ ತಪ್ಪಿದ ಕಾರು ನದಿಯ ತೀರಕ್ಕೆ ಉ*ರುಳಿ ಬಿದ್ದ ಘಟನೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ನಡೆದಿದೆ. ಕಲ್ಲಾಪುವಿನ ರಾಷ್ಟ್ರೀಯ ಹೆದ್ದಾರಿಯಿಂದ ಗುಳಿಗ ಕೊರಗಜ್ಜ ಶಿಲೆಯ ಪ್ರಧಾನ ಆದಿಸ್ಥಳಕ್ಕೆ ಹೋಗುವ ದಾರಿಯಲ್ಲಿ ಈ...
ಉಳ್ಳಾಲ : ವ್ಯಕ್ತಿಯ ಸ್ಕೂಟರ್ಗೆ ಕಾಡು ಹಂದಿಯೊಂದು ದಿಢೀರನೆ ಅಡ್ಡ ಬಂದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಹಿಂಬದಿ ಸವಾರೆ ಮೃ*ತಪಟ್ಟ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಸಂಭವಿಸಿದೆ. ಹರೇಕಳ ಗ್ರಾಮದ ಪೊಲ್ಕೆ ಮೇಗಿನಮನೆ ನಿವಾಸಿ ದೇವಕಿ...
You cannot copy content of this page