ಉಡುಪಿ : ವೇಗವಾಗಿ ಬಂದ ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಉಡುಪಿಯ ಗುಜ್ಜಾಡಿ ಗ್ರಾಮದ ಕೊಡಪಾಡಿ ಮಾರಿಕಾಂಬಾ ದೇವಸ್ಥಾನದ ಹತ್ತಿರ ನಡೆದಿದೆ. ಮೊಹಮ್ಮದ್ ಕೈಸ್ ಕಿದಿಯೂರು...
ವಡೋದರಾ: ಮಾರ್ಚ್ ತಿಂಗಳಿನಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು ಮಾತ್ರವಲ್ಲದೇ ಏಳು ಮಂದಿ ಗಾಯಗೊಂಡಿದ್ದ ವಡೋದರಾ ಅಪಘಾತ ಪ್ರಕರಣ ಪ್ರಮುಖ ಆರೋಪಿ ರಕ್ಷಿತ್ ಚೌರಾಸಿಯಾ ವೈದ್ಯಕೀಯ ವರದಿ ನಿನ್ನೆ (ಏ.4) ಬಹಿರಂಗಗೊಂಡಿದೆ. ಅದನ್ನು ನೋಡಿ ಎಲ್ಲರಿಗೂ...
ಕಾಸರಗೋಡು : ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಬಹಳ ಹೆಚ್ಚಾಗುತ್ತಿದೆ. ಅದರಲ್ಲೂ ಬೈಕ್ ಅಪಘಾತಗಳೇ ಹೆಚ್ಚು. ಇದೀಗ ಅಂತಹದ್ದೇ ಭೀಕರ ಅಪಘಾತವೊಂದು ಕೇರಳದಲ್ಲಿ ನಡೆದಿದೆ. ಬೈಕ್ಗೆ ಲಾರಿ ಡಿಕ್ಕಿಹೊಡೆದಿದ್ದು, ಪರಿಣಾಮವಾಗಿ ಸವಾರ ಮೃತಪಟ್ಟ ಘಟನೆ ನಿನ್ನೆ (ಏ.4)...
ಬ್ರಹ್ಮಾವರ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಿನ್ನೆ (ಏ. 4) ಸಂಜೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ ಬಳಿ...
ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಇಂದು (ಏ.4) ಮುಂಜಾನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ...
ಮಂಗಳೂರು/ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಮತ್ತು ಕಾರು ಮಧ್ಯೆ ಡಿ*ಕ್ಕಿಯಾಗಿ ನಾಲ್ವರು ಮೃ*ತಪಟಿದ್ದಾರೆ. ಐರಾವತ ಬಸ್ ಡಿ*ಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಈ...
ಕಟಪಾಡಿ : ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಮತ್ತೊಂದು ಕಾರು ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ಇಂದು (ಎ.3) ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರದಲ್ಲಿ ಸಂಭವಿಸಿದೆ. ಘಟನೆಯ ಪರಿಣಾಮ ಕಾರು ಹೆದ್ದಾರಿ...
ಕೋಟ : ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ನಿನ್ನೆ (ಏ.2) ಬುಧವಾರ ಬೆಳಿಗ್ಗೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಬಳಿ...
ಕೊಡಗು : ಕೇರಳದ ಕಣ್ಣನೂರಿನಿಂದ ಮಡಿಕೇರಿಗೆ ಬರುತ್ತಿದ್ದ ಖಾಸಗಿ ಕ್ಲಾಸಿಕ್ ಬಸ್ ಮತ್ತು ಲಾರಿ ನಡುವೆ ಇರಿಟಿ ಸಮೀಪದ ಉಳಿಯಲ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಕಣ್ಣನೂರು, ಮಟನೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ...
ಮಂಗಳೂರು: ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಪಾದಚಾರಿಯೊಬ್ಬರು ಮೃತ ಪಟ್ಟ ಘಟನೆ ಮಂಗಳೂರು ನಗರದ ಕದ್ರಿ ಹಿಲ್ಸ್ ಐಟಿಐ ಕಾಲೇಜು ಬಳಿ ಸೋಮವಾರ ಸಂಭವಿಸಿದೆ. ಪದ್ಮನಾಭ ನಾಯಕ್ (55) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ. ಪದ್ಮನಾಭ...
You cannot copy content of this page