ಚಿಕ್ಕಮಗಳೂರು: ನಟ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರ ಅವರ ಸ್ವಗ್ರಾಮ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿಯಲ್ಲಿ ಇಂದು ಸಂಜೆ ನಡೆಯಿತು. ಕಡೂರು ತಾಲ್ಲೂಕಿನ ಪಂಚನಹಳ್ಳಿಯ ಸ್ನೇಹಿತ ರಘು ತೋಟದಲ್ಲಿ ವಿಜಯ್ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು....
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ...
ಬೆಂಗಳೂರು: ಅಪಘಾತಕ್ಕೀಡ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ನ್ಯೂರೋ ಸರ್ಜನ್ ಡಾ. ಅರುಣ್ ನಾಯಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ‘ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ರಿಕವರಿ ಚಾನ್ಸ್ ಕಡಿಮೆ...
ಛತ್ತೀಸ್ಘಡ : : ಮಾರುತಿ ವ್ಯಾನ್ ಮರಕ್ಕೆ ಗುದ್ದಿ ಸ್ಥಳದಲ್ಲೇ ಐವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ಘಡದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಇನ್ನೂ ಆರು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಾಯ್ಪುರದ ಅಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ...
ವಿಜಯಪುರ : ಬಿಸ್ಕೆಟ್ ತುಂಬಿದ ಲಾರಿ ಹಾಗೂ ಕಬ್ಬಿಣ ಸಲಾಖೆ ತುಂಬಿದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಲಾರಿಗಳ ಮುಂಭಾಗ ಸಂಪೂರ್ಣ ಜಖಂಗೊಂಡು ಚಾಲಕರು ಹಾಗೂ ಕ್ಲಿನರ್ ಗಳು ಗಂಭೀರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ...
ಉಪ್ಪಿನಂಗಡಿ :ಕೊರೊನಾ ನಿಯಂತ್ರಿತ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಪೆರಿಯ ಶಾಂತಿ ಬಳಿ ನಡೆದಿದೆ.ಸೋಮವಾರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಧರ್ಮಸ್ಥಳ ತಿರುವಿನಲ್ಲಿ ಕೊರೊನಾ...
ಬೆಳ್ತಂಗಡಿ: ಮದುವೆ ಕಾರ್ಯಕ್ರಮಕ್ಕಾಗಿ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬೂಡುಜಾಲು ಶಾಂತಿನಗರ ಸಮೀಪ ನಡೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ...
ಬಂಟ್ವಾಳ: ಹ್ಯಾಂಡ್ ಬ್ರೇಕ್ ಜಾಮ್ ಆಗಿ ಮುಂಭಾಗದಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಅಟೋ ಡಿಕ್ಕಿ ಹೊಡೆದ ಪರಿಣಾಮ ಅಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಂಭವಿಸಿದೆ. ಅಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ...
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಶೀರೂರು ಗ್ರಾಮದ ಹೆಮ್ಮಣ್ಕಿ ಕ್ರಾಸ್ ಎಂಬಲ್ಲಿ ನಡೆದಿದೆ.to Sc ಶಿರೂರಿ ನಿಂದ ಕಿರಾಡಿಗೆ...
ಚಲಿಸುತ್ತಿದ್ದ ಬೈಕಿಗೆ ಟೆಂಪೋ ಡಿಕ್ಕಿ; ಬೈಕ್ ಸವಾರರು ಗಂಭೀರ..! ಉಡುಪಿ:ಚಲಿಸುತ್ತಿದ್ದ ಬೈಕಿಗೆ ಟೆಂಪೋ ಬಂದು ಹಿಂಬದಿಯಿಂದ ಗುದ್ದಿದ ಪರಿಣಾಮ ಟೆಂಪೋ ಅಡಿಗೆ ಬೈಕ್ ಸಿಲುಕಿ ಇಬ್ಬರು ಗಾಯಗೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ . ...
You cannot copy content of this page