ಬೆಂಗಳೂರು: ನವರಸ ನಾಯಕ ಜಗ್ಗೇಶ್ ಅವರು ಇಂದು ತಮ್ಮ 62ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಜಗ್ಗೇಶ್ ಹಾಗೂ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ ಒಂದೇ ದಿನವಾದ್ದರಿಂದ ಅವರಿಬ್ಬರ ನಡುವೆ ಒಳ್ಳೆಯ ನಂಟು ಇತ್ತು. ಇದೀಗ ಕಾಮಿಡಿಯನ್ ಸ್ಟಾರ್ ಜಗ್ಗೇಶ್ ಗೆ...
ನಟ ಕಮ್ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಇಂದು (ಆ.21) ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಗುರುರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದಲ್ಲಿ ರಾಯರ ಪರಮ ಭಕ್ತರಾದ ಜಗ್ಗೇಶ್ ಭಾಗಿಯಾಗಿದ್ದಾರೆ. ಮಠದ ಪ್ರಾಂಗಣದಲ್ಲಿ ಚಿನ್ನ, ರಜತ ರಥೋತ್ಸವ...
ಬೆಂಗಳೂರು: ಮಂಗಳೂರು-ಶಿರಾಡಿ-ಬೆಂಗಳೂರು ರಸ್ತೆಯ ಚತುಷ್ಪಥ ರಸ್ತೆ ಕಾಮಗಾರಿಯ ದುರಾವಸ್ಥೆಯನ್ನು ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸಿರುವ ರಾಜ್ಯಸಭಾ ಸದಸ್ಯ ನಟ ಜಗ್ಗೇಶ್ ಅವರು ಇದರ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳೂರು -ಸಕಲೇಶಪುರದಿಂದ ಮಾರನಹಳ್ಳಿ ರಸ್ತೆ...
ತುಮಕೂರು: ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತನ್ನ ಮನೆ ಸಂಪೂರ್ಣ ಜಲಾವೃತವಾಗಿದ್ದು, ಸ್ವಲ್ಪ ಗಮನಹರಿಸಿ ಎಂದು ನಟ ಜಗ್ಗೇಶ್ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾದ ಹಿನ್ನೆಲೆ...
You cannot copy content of this page