LATEST NEWS1 year ago
ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಶಿವರಾಜ್ ಕುಮಾರ್ ಭೇಟಿ
ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಸಮೇತರಾಗಿ ಭೇಟಿ ನಟ ಶಿವರಾಜ್ ಕುಮಾರ್ ಭೇಟಿ ನೀಡಿದರು. ಅಜ್ಜನ ಕಟ್ಟೆಯಲ್ಲಿ ಪ್ರಾರ್ಥನೆ ಸಲ್ಲಿಸಿ, ಬಳಿಕ ಮಾತನಾಡಿದ ಅವರು, ಕುತ್ತಾರು ಅಜ್ಜನ ಕಟ್ಟೆಗೆ ಬಂದಾಗ ನೆಮ್ಮದಿ ಸಿಗುತ್ತದೆ. ನಂಬಿಕೆಯೂ...