ಮಂಗಳೂರು: ಭೂತಾರಾಧನೆಯನ್ನು ಹಿಂದೂ ಧರ್ಮದ ಸಂಸ್ಕೃತಿ ಅಲ್ಲ ಅನ್ನುವವರಿಗೆ, ನಿಜವಾದ ಸತ್ಯ ಏನು ಅಂತ ಶೀಘ್ರವಾಗಿ ಅವರಿಗೇ ಅರಿವಿಗೆ ಬಂದಾಗ ಗೊತ್ತಾಗುತ್ತದೆ ಎಂದು ತುಳುರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು...
ಬೆಂಗಳೂರು: ತುಳುನಾಡಿನ ದೈವಾಧಾರಿತ ಚಿತ್ರ ಕಾಂತಾರ ವಿಮರ್ಶೆ ದೃಷ್ಟಿಯಿಂದ ಮಾತ್ರವಲ್ಲ, ಗಳಿಕೆ ವಿಚಾರದಲ್ಲಿಯೂ ಓಟ ಮುಂದುವರಿಸಿದೆ. ದೇಶ- ವಿದೇಶಗಳಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿ ಕಮಾಯಿ ಮಾಡುತ್ತಿದೆ. ಚಿತ್ರದ ಹಾಡುಗಳು ಕೂಡ ಸೂಪರ್ ಹಿಟ್ ಆಗಿವೆ....
ಶಿವಮೊಗ್ಗ: ರಾಜ್ಯದಾದ್ಯಂತ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಹಿಂದಿಯಲ್ಲೂ ಸಿನಿಮಾ ಬಿಡುಗಡೆ ಸಿದ್ಧತೆ ಜೋರಾಗಿಯೇ ನಡೆಯುತ್ತಿದೆ. ಹೀಗಿರುವಾಗಲೇ ಶಿವಮೊಗ್ಗದಲ್ಲಿ ಈ ಸಿನಿಮಾಗೆ ಅವಮಾನ ಎಸಗಲಾಗಿದೆ. ಕಾಂತಾರ ಸಿನಿಮಾ ಪೋಸ್ಟರ್ ನೋಡಿ ಕೆಲ ವಿಕೃತ ಮನಸ್ಸಿನವರು...
ಕುಂದಾಪುರ: ದೇಶದ ಅಭಿವೃದ್ಧಿ ಹಾಗೂ ಏಳಿಗೆಗಾಗಿ ಕಳೆದ ನಾಲ್ಕು ದಿನಗಳಿಂದ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಶತಚಂಡಿಕಾ ಯಾಗ ನಡೆಯಿತು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ದೇವಸ್ಥಾನದ ಅರ್ಚಕ ಕಾಳೀದಾಸ ಭಟ್ಟರ ಮಾರ್ಗದರ್ಶನದಲ್ಲಿ...
ಕೊಚ್ಚಿ: ನಟಿ, ರೂಪದರ್ಶಿಯಾಗಿದ್ದ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕೊಚ್ಚಿಯ ಚಕ್ಕರಪರಂಬುವಿನ ತಮ್ಮ ನಿವಾಸದಲ್ಲಿ ಪತ್ತೆಯಾಗಿದೆ. ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್ (26) ಮೃತಪಟ್ಟಿದ್ದಾರೆ. ಆಳಪ್ಪುಳ...
ಕೊಯಿಕ್ಕೋಡ್: ಮಾಡೆಲಿಂಗ್ ಮಾಡುತ್ತಿದ್ದ ನಟಿಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ತನ್ನ ಬಾಡಿಗೆ ಮನೆಯಲ್ಲಿ ಕೇರಳದ ಕೋಯಿಕ್ಕೋಡ್ನಲ್ಲಿ ನಡೆದಿದೆ. ಕಾಸರಗೋಡಿನ ಛೆರುವಥೂರು ಮೂಲದ ನಿವಾಸಿ ಸಹನಾ (20) ಮೃತ ದುರ್ದೈವಿ. ಸಹನಾ ಸಾಜದ್ ಎಂಬವರನ್ನು ಒಂದೂವರೆ ವರ್ಷದ...
ಕೊಚ್ಚಿ: ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಯಲ್ಲಿ ರಂಜಿಸಿದ ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ತಮ್ಮ 74ನೇ ಜನ್ಮದಿನಕ್ಕೆ ಮೂರು ದಿನಗಳ ಮುನ್ನ ಕೊಚ್ಚಿಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಯಕೃತ್ತು ವೈಫಲ್ಯ ಮತ್ತು ಇತರ...
ಚೆನ್ನೈ; ಹಾಸ್ಯನಟನಾಗಿ ಖ್ಯಾತಿಗಳಿಸಿದ್ದ ತಮಿಳು ಚಿತ್ರರಂಗದ ಹಿರಿಯ ನಟ ವಿವೇಕ್ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿವೇಕ್ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ 4.30 ರ ವೇಳೆಗೆ ನಿಧನರಾಗಿದ್ದಾರೆ.ವಿವೇಕ್ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡ ಪರಿಣಾಮ...
ಉಡುಪಿ: ಸ್ಯಾಂಡಲ್ ವುಡ್ ನಟ ನಿರ್ದೇಶಕ ರಿಷಭ್ ಶೆಟ್ಟಿ ತನ್ನ ಮಗನ ಎರಡನೇ ವರ್ಷದ ಹುಟ್ಟುಹಬ್ಬವನ್ನು ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಆಚರಿಸಿದರು. ಮೂಲತಃ ಕುಂದಾಪುರ ಜಿಲ್ಲೆಯ ರಿಷಬ್ ಕುಂಟುಂಬ ಸಮೇತರಾಗಿ ಕೊಲ್ಲೂರಿಗೆ ಭೇಟೆಕೊಟ್ಟರು. ತಾಯಿ ಮೂಕಾಂಬಿಕೆಯ...
ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿಯ ನಟ ಉದ್ಯಾವರ ಮಾಧವ ಆಚಾರ್ಯ(79) ನಿಧನ..! ಉಡುಪಿ: ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ (79)ವಯೋ ಸಹಜ ಖಾಯಿಲೆಗಳಿಂದ ನಿಧನರಾಗಿದ್ದಾರೆ. ಉದ್ಯಾವರ ಮಾಧವ ಆಚಾರ್ಯ ರಂಗ ನಿರ್ದೇಶಕ, ಕಥೆಗಾರ,...
You cannot copy content of this page