FILM12 months ago
ಖ್ಯಾತ ಹಿರಿಯ ನಟಿ ಬಿಂದು ಘೋಷ್ ವಿಧಿವಶ …!
ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಬಿಂದು ಘೊಷ್ ದೀರ್ಘಕಾಲದ ಅನಾರೋಗ್ಯದಿಂದ ನಿನ್ನೆ (ಮಾ.16) ನಿಧನರಾಗಿದ್ದಾರೆ. ದಕ್ಷಿಣ ಭಾರತದ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದ ನಟಿ ಬಿಂದು ಘೋಷ್ ಅಗಲಿಕೆಯು ಆಪ್ತರಿಗೆ ಮತ್ತು ಅಭಿಮಾನಿಗಳಿಗೆ ನೋವುಂಟುಮಾಡಿದೆ. ಬಿಂದು...