FILM2 months ago
ಎಆರ್ ರೆಹಮಾನ್ ಆರೋಗ್ಯದಲ್ಲಿ ಏರು-ಪೇರು; ಆಸ್ಪತ್ರೆಗೆ ದಾಖಲು
ಮಂಗಳೂರು/ಚೆನ್ನೈ: ಖ್ಯಾತ ಸಂಗೀತ ಕ್ಷೇತ್ರದ ದಿಗ್ಗಜ ಎಆರ್ ರೆಹಮಾನ್ ಅವರ ಆರೋಗ್ಯದಲ್ಲಿ ಏರು-ಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ಮಾ.16) ಬೆಳಗ್ಗೆ 7.30ರ ಸುಮಾರಿಗೆ ರೆಹಮಾನ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ರೆಹಮಾನ್ ಅವರನ್ನು...