ಹೊಸಪೇಟೆ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೇವಿನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಇ-ಬೇವಿನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹರಪನಹಳ್ಳಿ ಅಲವಾಗಲು...
ಮಂಗಳೂರು/ಬಳ್ಳಾರಿ: ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿಯ ತುಂಡುಗಳು ಕಂಡು ಬಂದಿದ್ದು, ಊಟ ಸೇವಿಸಿದ 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬಳ್ಳಾರಿ ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ಕಂಪ್ಲಿ ಸಮುದಾಯ ಆರೋಗ್ಯ...
You cannot copy content of this page