ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಸುರತ್ಕಲ್ ನಿವಾಸಿ ಮುತ್ತು(18), ಪ್ರಕಾಶ್(21) ಮತ್ತು ಅಸೈಗೋಳಿ ನಿವಾಸಿ...
ಮಂಗಳೂರು: ಮಂಗಳೂರಿನ ಕಂಕನಾಡಿಯಲ್ಲಿ ಆಟೋ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ಸ್ಟಾಗ್ರಾಂನಲ್ಲಿ ಒಂದು ಸಂಘಟನೆ ಏಕಾಏಕಿ ಪೋಸ್ಟ್ ಹಾಕಿಕೊಂಡಿದ್ದು ಸ್ವತಃ ಈ ಕೃತ್ಯದ ಹೊಣೆ ಹೆಗಲೇರಿಸಿಕೊಂಡಿದೆ. ಈ ಪೋಸ್ಟ್ಗೆ ಎಡಿಜಿಪಿ ಅಲೋಕ್ ಕುಮಾರ್ ಇದೀಗ...
ಮಂಗಳೂರು: ಮಂಗಳೂರಿನ ನಾಗುರಿಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಶನಿವಾರ ಸಂಜೆ ರಿಕ್ಷಾ ಪ್ರಯಾಣಿಕನ ಚೀಲದಲ್ಲಿದ್ದ ವಸ್ತು ಸ್ಫೋಟಗೊಂಡ ಪ್ರಕರಣದಲ್ಲಿ ಶೇಕಡಾ 45 ರಷ್ಟು ಸುಟ್ಟ ಗಾಯಗೊಂಡಿದ್ದ ಪ್ರಯಾಣಿಕ ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಶಾರೀಕ್...
ಬೆಂಗಳೂರು: ನಿಷೆಧಿತ ಸಂಘಟನೆ ಪಿಎಫ್ಐ ಕಚೇರಿಗಳಿಗೆ ಪೊಲೀಸರು ಕಾರ್ಯಾಚರಣೆ ಮಾಡುವುದರ ಮುಖೇನ ಹಲವು ಕಚೇರಿಗಳನ್ನು ಸೀಲ್ ಮಾಡಿದ್ದಾರೆ ಹೊರತು ಪ್ರತ್ಯೇಕವಾಗಿ ಎಸ್ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್ಐ ತನ್ನ ಕಾರ್ಯಚಟುವಟಿಕೆಗಳಿಗೆ ಬಳಸುತ್ತಿದ್ದ ಎಸ್ಡಿಪಿಐ ಕಚೇರಿಗಳಲ್ಲಿ ಮಾತ್ರ...
ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯ ಇಡೀ ಪ್ರಕರಣವನ್ನು ಭೇಧಿಸುವಲ್ಲಿ ಶ್ರಮಿಸಿದ ಮಂಗಳೂರು ಪೊಲೀಸ್ ಕಮಿಷನರೇಟ್ನಲ್ಲಿ ಕಾನೂನು, ಸುವ್ಯವಸ್ಥೆ ವಿಭಾಗದ ಡಿಸಿಪಿ ಆಗಿದ್ದು, ಈಗ ಹಾಸನ ಎಸ್ಪಿ ಆಗಿರುವ ಹರಿರಾಂ ಶಂಕರ್ ಅವರಿಗೆ ರಾಜ್ಯ ಎಡಿಜಿಪಿ...
ಶಿವಮೊಗ್ಗ: ಶಿವಮೊಗ್ಗದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಹೊತ್ತು ಅನಗತ್ಯ ಬೈಕ್ ಸಂಚಾರ ನಿಷೇಧಿಸಿ, ಬೈಕ್ ನಲ್ಲಿ ಇಬ್ಬರು ಯುವಕರು ಸಂಚರಿಸದಂತೆ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ವೀರ ಸಾವರ್ಕರ್ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ...
ಮಂಗಳೂರು: ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಮಂಗಳೂರಿನ ಪೊಲೀಸ್...
ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಇನ್ನು ಮುಂದೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಹೊಸ ನಿಯಮ ಜಾರಿಯಾಗಲಿದ್ದು ಕೆಲವು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಬಳಿಕ ಉಂಟಾಗಿದ್ದ ಸಂಘರ್ಷದ ಸ್ಥಿತಿ ಈಗ ಮತ್ತೆ ಸಹಜ ಸ್ಥಿತಿಗೆ ಬರುತ್ತಿದ್ದು ಪರಿಸ್ಥಿತಿ ಅವಲೋಕನ ಮಾಡಲು ಇಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಉನ್ನತ ಪೊಲೀಸ್...
ಪುತ್ತೂರು: ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಓರ್ವ ಆರೋಪಿಗೆ ಪಿಎಫ್ಐ ಜೊತೆ ನಂಟು ಇರುವ ಬಗ್ಗೆ ಮಾಹಿತಿ ದೊರೆತಿದೆ. ಈ ಕೃತ್ಯದಲ್ಲಿ ಇನ್ನೂ 3-4 ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ...
You cannot copy content of this page