ಮಂಗಳೂರು/ಪ್ರಕಾಶಂ : ತಾಯಿಯೊಬ್ಬಳು ತನ್ನ ಮಗನನ್ನು ಕೊಂ*ದಿರುವ ಘಟನೆಯೊಂದು ವರದಿಯಾಗಿದೆ. ಅಲ್ಲದೇ ಮಗನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಹಾಕಿದ್ದಾಳೆ. ಈ ಘಟನೆ ನಡೆದಿರೋದು ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ. ಲಕ್ಷ್ಮೀದೇವಿ (57) ಕೊ*ಲೆಗೈದ ತಾಯಿ....
ಮಂಗಳೂರು/ಅಮರಾವತಿ : ಆಂಧ್ರಪ್ರದೇಶದಲ್ಲಿ ಹಲವು ವರ್ಷಗಳಿಂದ ಓಂಗೋಲ್ ತಳಿಯ ಹಸುಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಆದರೆ, ಈಗ ಈ ತಳಿಯ ಹಸು ಇತಿಹಾಸ ಬರೆದಿದೆ. ಹೌದು, ಆಂಧ್ರಪ್ರದೇಶದ ಓಂಗೋಲ್ ತಳಿಯ ಹಸು ಬ್ರೆಜಿಲ್ನಲ್ಲಿ 41 ಕೋಟಿಗೆ ಹರಾಜಾಗಿದೆ....
ಮಂಗಳೂರು/ಹೈದರಾಬಾದ್: ನಿನ್ನೆ ಹೈದರಾಬಾದ್ ನಲ್ಲಿರುವ ನಟ ಅಲ್ಲು ಅರ್ಜುನ್ ಅವರ ಜೂಬಿಲಿ ಹಿಲ್ಸ್ ನಿವಾಸದ ಮೇಲೆ ಉಸ್ಮಾನಿಯಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ‘ಪುಷ್ಪ 2’ ಸಿನಿಮಾ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಿಂದ ಮೃತರಾದ...
ಮಂಗಳೂರು/ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ವ್ಯಾಪ್ತಿಯಲ್ಲಿರುವ ತಾರಿಗೊಂಡದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಭಾನುವಾರ ಚಿನ್ನದ ಕಿರೀಟವನ್ನು ದೇಣಿಗೆಯಾಗಿ ನೀಡಲಾಗಿದೆ. ಚನ್ನೈ ಮೂಲದ ಭಕ್ತರಾದ ವಸಂತ ಲಕ್ಷ್ಮಿ, ಮಾಧವಿ ಮತ್ತು ಮನೋಹರ್ ಅವರು...
ಆಂದ್ರಪ್ರದೇಶ/ಮಂಗಳೂರು : ವೈಎಸ್ಆರ್ ಸರ್ಕಾರದ ಅವಧಿಯಲ್ಲಿ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ ಕಲಬೆರಕೆಯಾಗಿರುವುದು ದೃಢಪಟ್ಟಿರುವುದರಿಂದ ಮಾಜಿ ಸಿಎಂ ಹಾಗೂ ವೈಸಿಪಿ ನಾಯಕ ಜಗನ್ ಮೋಹನ್ ರೆಡ್ಡಿ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ....
ಮಂಗಳೂರು/ಹೆಬ್ರಿ : ಹೆಬ್ರಿ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ನಿತೀಶ್ ಕುಮಾರ್ ಆಂಧ್ರಪ್ರದೇಶ ವಿಜಯವಾಡದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಕೂಟದಲ್ಲಿ ಭಾಗವಹಿಸಿ, ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಮುಂದಿನ ತಿಂಗಳು...
ಆಂಧ್ರಪ್ರದೇಶ : ಆಲದ ಮರದ ಪೊಟರೆಯಲ್ಲಿ ಬರೋಬ್ಬರಿ 64 ಲಕ್ಷ ರೂ. ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಇದು ಹೇಗೆ ಪತ್ತೆಯಾಯ್ತು? ಮಾಯಾಜಾಲನಾ? ಎಂಬ ಪ್ರನೆ ಮೂಡೋದು ಸಹಜ. ಆದ್ರೆ, ಇಲ್ಲಿ ಸಿಕ್ಕಿರೋದು...
ಆಂಧ್ರಪ್ರದೇಶ : ವಿಶಾಖಪಟ್ಟಣಂನಲ್ಲಿ 17 ವರ್ಷದ ಪಾಲಿಟೆಕ್ನಿಕ್ ವಿದ್ಯಾರ್ಥಿನಿಯೊಬ್ಬಳು ತಾನು ಓದುತ್ತಿದ್ದ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ. ತನಗೆ ಸಹ ವಿದ್ಯಾರ್ಥಿಗಳಿಂದ ಲೈಂ*ಗಿಕ ಕಿರು*ಕುಳ ಉಂಟಾಗುತ್ತಿದೆ ಎಂದು ತನ್ನ ಮನೆಯವರಿಗೆ ತಿಳಿಸಿದ ಕೆಲವೇ ನಿಮಿಷಗಳಲ್ಲಿ...
ಆಂಧ್ರಪ್ರದೇಶ: ಮೀನು ಸಾಂಬಾರು ಮಾಡಲು ಸಹಾಯ ಮಾಡು ಎಂದಿದಕ್ಕೆ ಶುರುವಾದ ಜಗಳದಲ್ಲಿ ತಮ್ಮನು ಅಣ್ಣನನ್ನು ಕೋಂದ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿ ಸಂಜೀವ್ (ಅಣ್ಣ) ಎಂದು ಗುರುತಿಸಲಾಗಿದೆ. ವೆಂಕಟೇಶ್ ಕೊಲೆಗೈದ...
ತಿರುಪತಿ: ಚಿನ್ನಲೇಪನದ ವೇಳೆ ತಿರುಪತಿ ತಿರುಮಲ ದೇವಸ್ಥಾನದ ಗರ್ಭಗುಡಿಯನ್ನು 6-8 ತಿಂಗಳು ಮುಚ್ಚುವ ಸಾಧ್ಯತೆಯಿದೆ ಎನ್ನುವ ವಿಚಾರ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆದರೆ ಇದೀಗ ಈ ಬಗ್ಗೆ ದೇಗುಲದ ಮುಖ್ಯ ಅರ್ಚಕರಲ್ಲಿ ಒಬ್ಬರಾದ ವೇಣುಗೋಪಾಲ...
You cannot copy content of this page