ಬೆಂಗಳೂರು: ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸರು ಬ್ರಿಟಿಷರ ಕಾಲದ ಟೋಪಿಗಳನ್ನೇ ಬಳಸುತ್ತಿದ್ದಾರೆ. ಈ ಒಂದು ಟೋಪಿ ಬದಲಾವಣೆಗಾಗಿ ಮೊದಲಿನಿಂದಲೂ ಕೂಗು ಕೇಳಿ ಬಂದಿತ್ತು. ಆದರೆ ಇದೀಗ ದೊಡ್ಡ ಟೋಪಿ ಬದಲಾಗಿ ಹೆಡ್ ಕಾನ್ ಸ್ಟೇಬಲ್ ಹಾಗೂ ಕಾನ್...
ಆಂಧ್ರಪ್ರದೇಶ: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಇನ್ನೇನೊ ಮುಕ್ತಾಯದ ಹಂತದಲ್ಲಿದೆ. ಈ ಸಂದರ್ಭದಲ್ಲೇ ಪರೀಕ್ಷಾ ಕೊಠಡಿಯಲ್ಲೇ ಅನಾಹುತ ನಡೆದು ಹೋಗಿದೆ. SSLC ಪರೀಕ್ಷೆಯ ಮೇಲ್ವಿಚಾರಣೆ ನಡೆಸುತ್ತಿದ್ದ ಶಿಕ್ಷಕರೊಬ್ಬರಿಗೆ ತರಗತಿಯ ಒಳಗಿದ್ದ ಹಾವೊಂದು ಕಚ್ಚಿ ಬಳಿಕ ಆಸ್ಪತ್ರೆಗೆ...
ಆಂಧ್ರಪ್ರದೇಶ: ವಿಶ್ವ ಚೆಸ್ ಚಾಂಪಿಯನ್ಷಿಪ್ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಕುಟುಂಬ ಸಮೇತರಾಗಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಡಿ ಸಮರ್ಪಿಸಿದ್ದಾರೆ. ಬಳಿಕ ದೇವರ ದರ್ಶನ ಪಡೆದು ವಿಶೇಷ...
ಆಂಧ್ರ ಪ್ರದೇಶ: ಅರ್ಚಕರೊಬ್ಬರು ಡಿಜೆ ಹಾಡಿಗೆ ಬ್ರೇಕ್-ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅರ್ಚಕರ ನಡೆಯ ಕುರಿತು ಜನರು ಪರ ಮತ್ತು ವಿರೋಧ ಅಭಿಪ್ರಾಯಗಳೆರಡನ್ನೂ ವ್ಯಕ್ತ ಪಡಿಸುತ್ತಿದ್ದಾರೆ. ಇದು ಆಂಧ್ರ ಪ್ರದೇಶದ ಶ್ರೀಕಾಕುಳಂ...
ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ...
ಆಂಧ್ರಪ್ರದೇಶ: ಮಹಿಳಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ನಿಯಮ ಜಾರಿಗೆ ತರಲು ಆಂಧ್ರಪ್ರದೇಶ ಸರ್ಕಾರವು ಮುಂದಾಗಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಈ ಕುರಿತು ಮಾಹಿತಿ ನೀಡಿದ್ದಾರೆ. ಕೋವಿಡ್ 19 ಸಮಯದಲ್ಲಿ ಕೆಲಸದ ಸಂಸ್ಕೃತಿ ಬದಲಾಗಿದೆ....
ಚೆನ್ನೈ: 4 ತಿಂಗಳ ಗರ್ಭಿಣಿ ಮಹಿಳೆಯ ಮೇಲೆ ಇಬ್ಬರು ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ಘಟನೆ ಚೆನ್ನೈನ ತಿರುಪತ್ತೂರು ಜಿಲ್ಲೆ ಜೋಲಾರ್ಪೆಟ್ಟೆಯಲ್ಲಿ ನಡೆದಿದೆ. ಈ ಘಟನೆಯ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು...
ಆಂಧ್ರಪ್ರದೇಶ: ಕಳ್ಳತನಕ್ಕೆ ಬಂದವರು ಚಿನ್ನ, ಹಣದ ಜೊತೆಗೆ ಅಡುಗೆ ಮನೆಗೆ ಹೋಗಿ ಬಿಸಿ ಬಿಸಿ ಮೆಣಸಿನ ಬಜ್ಜಿ ಮಾಡಿ ಕೊನೆಗೆ ಮನೆಯಲ್ಲಿದ್ದ ಮೂರು ಗ್ಯಾಸ್ ಸಿಲಿಂಡರ್ಗಳನ್ನು ಕೂಡಾ ಕದ್ದುಕೊಂಡು ಹೋದ ಘಟನೆ ಆಂಧ್ರಪ್ರದೇಶದ ಮಾರುತಿನಗರ ಎಂಬಲ್ಲಿ...
ಆಂಧ್ರ ಪ್ರದೇಶ: ಸೋಷಿಯಲ್ ಮೀಡಿಯಾದಲ್ಲಿ ಬಹಳಷ್ಟು ಆ್ಯಪ್ ಗಳು ತನ್ನದೇ ಆದ ಹವಾ ಕ್ರಿಯೇಟ್ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಜನರು ವಾಟ್ಸಾಪ್, ಇನ್ಸ್ಟಾಗ್ರಾಮ್, ಫೇಸ್ಬುಕ್, ಟ್ವಿಟರ್ ಅನ್ನು ಅತೀಯಾಗಿ ಬಳಸುತ್ತಿದ್ದಾರೆ. ಆದರೆ ಬಹಳಷ್ಟು ಜನರ ಬಳಕೆ...
ಆಂಧ್ರಪ್ರದೇಶ: ಸಾವು ಹೇಗೆ ಬೇಕಾದರೂ ಬರಬಹುದು ಎಂಬುದಕ್ಕೆ ಇಲ್ಲೊಂದು ನಡೆದ ವಿಚಿತ್ರ ಘಟನೆಯೇ ಸಾಕ್ಷಿ. ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ಮೊಬೈಲ್ ಫೋನ್ ಅನ್ನು ನುಂಗಿ ಪ್ರಾಣ ಕಳೆದುಕೊಂಡ ಘಟನೆ ಆಂಧ್ರಪ್ರದೇಶದ ಕಾಕಿನಾಡಲ್ಲಿ ನಡೆದಿದೆ. ಬೊಮ್ಮೂರಿನ ಪೆನುಮಲ್ಲದ...
You cannot copy content of this page