ಮಹಾರಾಷ್ಟ್ರ: ಅಪಾರ್ಟ್ಮೆಂಟ್ನ ಮೂರನೇ ಅಂತಸ್ತಿನ ಕಿಟಕಿಯಿಂದ ಕೆಳಗೆ ಬೀಳುತ್ತಿದ್ದ 4 ವರ್ಷದ ಬಾಲಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಈ ಘಟನೆಯು ಮಹಾರಾಷ್ಟ್ರದ ಪುಣೆಯ ಗುಜರ್ ಏರಿಯಾದಲ್ಲಿ ನಡೆದಿದೆ. ಅಪಾರ್ಟ್ಮೆಂಟ್ನಲ್ಲಿ ಮಹಿಳೆಯೊಬ್ಬರು ತನ್ನ ಹಿರಿಯ...
ನವದೆಹಲಿ: ದೆಹಲಿಯ ಶಾಬಾದ್ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾಯದಿಂದ ಪಾರಾಗಲು ಕಟ್ಟಡದಿಂದ ಹಾರಿ ಇಬ್ಬರು ಮಕ್ಕಳು ಹಾಗೂ ತಂದೆ ಸಾವನ್ನಪ್ಪಿದ್ದಾರೆ. 10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಹಾಗೂ ತಂದೆ ಯಾದವ್ (35) ಮೃತ...
ಮಂಗಳೂರು : ಅಚಾನಕ್ ಆಗಿ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳುರಿನ ಕುದ್ರೋಳಿಯ ಶಿವಗಿರಿ ಅಪಾರ್ಟ್ಮೆಂಟ್ನಲ್ಲಿ ಇಂದು (ಮೇ.6) ರಂದು ಸಂಭವಿಸಿದೆ. ಶಿವಗಿರಿ ಅಪಾರ್ಟ್ಮೆಂಟ್ನ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪೂರ್ತಿ ಕಟ್ಟಡ...
ಮಂಗಳೂರು/ಮುಂಬೈ: ಬಾಲಿವುಡ್ ಕಿಂಗ್ ಶಾರುಖ್ ಖಾನ್ ಭಾರತೀಯ ಚಿತ್ರರಂಗದಲ್ಲಿಯೇ ಅತೀ ಶ್ರೀಮಂತ ನಟ. ಇವರು ತಮ್ಮ ಐಷಾರಾಮಿ ಮನೆಯಾದ ಮನ್ನತ್ನಲ್ಲಿ ನೆಲೆಸಿದ್ದಾರೆ. ಇತ್ತೀಚೆಗಷ್ಟೇ ಮುಂಬೈನಲ್ಲಿ 2 ಐಷಾರಾಮಿ ಅಪಾರ್ಟ್ಮೆಂಟ್ಗಳನ್ನ ಖರೀದಿ ಮಾಡಿದ್ದರು. ಈ 2 ಐಷಾರಾಮಿ...
ಬೆಂಗಳೂರು: ಅಪಾರ್ಮೆಟ್ ಮೇಲಿನಿಂದ ಜಿಗಿದು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾಡಗೋಡಿಯಲ್ಲಿ ನಡೆದಿದೆ. ಬೆಂಗಳೂರಿನ ಕಾಡುಗೋಡಿಯ ಅಪಾರ್ಟ್ಮೆಂಟ್ನಲ್ಲಿದ್ದ ಬಾಲಕಿ ಎಸ್ಎಸ್ಎಲ್ಸಿ ಓದುತ್ತಿದ್ದಳು. ಎಸ್ಎಸ್ಎಲ್ಸಿಯ ಪರೀಕ್ಷೆ ಹತ್ತಿರ ಬರುತ್ತಿದ್ದ ಕಾರಣ ಓದುವಂತೆ ತಾಯಿ ಗದರಿಸಿದ್ದಾರೆ. ಇದರಿಂದ...
ಮಂಗಳೂರು/ ನವದೆಹಲಿ : ಇತ್ತೀಚೆಗಷ್ಟೆ ಅಮಿತಾಬ್ ಬಚ್ಚನ್ ತಮ್ಮ ಅಪಾರ್ಟ್ಮೆಂಟ್ ಅನ್ನು ಭಾರೀ ಮೊತ್ತಕ್ಕೆ ಮಾರಾಟ ಮಾಡಿ ಸುದ್ದಿಯಲ್ಲಿದ್ದರು. ಈಗ ಸೋನಾಕ್ಷಿ ಸಿನ್ಹಾ ಸರದಿ. ಅವರು ತಮ್ಮ ಬಾಂದ್ರಾ ವೆಸ್ಟ್ ಅಪಾರ್ಟ್ಮೆಂಟ್ ಅನ್ನು ಮಾರಾಟ ಮಾಡಿದ್ದಾರೆ....
ಬಿಹಾರ್: ಯುವ ನಟಿಯೊಬ್ಬರು ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎ.27ರಂದು ಬಿಹಾರದಲ್ಲಿ ನಡೆದಿದೆ. ಜೋದ್ಪುರಿ ನಟಿ ಅಮೃತಾ ಪಾಂಡೆ ಆತ್ಮಹ*ತ್ಯೆಗೆ ಶರಣಾದವರು. ಆತ್ಮಹ*ತ್ಯೆಗೂ ಮೊದಲು ನಿಗೂಢಾರ್ಥದಲ್ಲಿ ವ್ಯಾಟ್ಸಪ್ ಸ್ಟೇಟಸ್ ಬರೆದು ಹಾಕಿದ್ದರು. ಪೊಲೀಸರಿಗೆ ಅದಾಮ್ಪುರದ ದಿವ್ಯಾಧರ್ಮ...
ಬೆಂಗಳೂರು: ಟೆಕ್ಕಿಯೊಬ್ಬ ಅಪಾರ್ಟ್ಮೆಂಟ್ನ 33ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ದಿಪಾಂಶು ಶರ್ಮಾ (27) ಮೃತ ಯುವಕ ಎಂದು ಗುರುತಿಸಲಾಗಿದೆ. ದಿಪಾಂಶು ಶರ್ಮಾನು ತನ್ನ ಸ್ನೇಹಿತರ...
ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ನಗರದ ಕದ್ರಿ ಶಿವಭಾಗ್ನಲ್ಲಿರುವ ಅಪಾರ್ಟ್ ಮೆಂಟ್ನ 5ನೇ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜು.31 ರಂದು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ನಗರದ ಕದ್ರಿ ಶಿವಭಾಗ್ನಲ್ಲಿರುವ ಅಪಾರ್ಟ್...
ಮಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಇಂದಿನಿಂದ ಹರ್ ಘರ್ ತಿರಂಗ ಅಭಿಯಾನ ಆರಂಭಗೊಂಡಿದೆ. ಮಂಗಳೂರಿನಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ ಎಲ್ಲೆಡೆ ಕಂಡು ಬರುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ವಸತಿ ಗೃಹದ...
You cannot copy content of this page