LATEST NEWS1 year ago
BPL ಕಾರ್ಡ್ ಇರೋರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.. APL ಆಗಿದೆಯಾ ಅಂತ ಚೆಕ್ ಮಾಡಿಕೊಳ್ಳಿ!
ಬೆಂಗಳೂರು: ಗೃಹಲಕ್ಷ್ಮಿಯ ಬೆನ್ನಲ್ಲೆ ಬಿಪಿಎಲ್ ಕಾರ್ಡುದಾರರಿಗೂ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಜಿಎಸ್ಟಿ, ಐಟಿ ತೆರಿಗೆ ಪಾವತಿ ಹಾಗೂ ಸರ್ಕಾರಿ ಅಧಿಕಾರಿ ಆಗಿದ್ದು ಬಿಪಿಎಲ್ ಕಾರ್ಡ್ಗಳನ್ನು ಹೊಂದಿರುವಂತರ ಕಾರ್ಡ್ಗಳನ್ನು ರದ್ದು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ...