ಬೆಂಗಳೂರು: ರೂಪೇಶ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕನ್ನಡ ಮತ್ತು ತುಳು ಸಿನಿಮಾ ‘ಜೈ’ ನವೆಂಬರ್ 14ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಇಂಡಿಯನ್ ಸೂಪರ್ ಸ್ಟಾರ್ ಸುನೀಲ್ ಶೆಟ್ಟಿಯವರು ಜೈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ...
ಮಂಗಳೂರು : ‘ಜೈ’ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ತುಳು ಚಿತ್ರ. ಚಿತ್ರ ಬಿಡುಗಡೆಗೆ ಸಿದ್ಧಗೊಂಡಿದ್ದು, ಇಂದು(ಅ.30) ಕಾಮಿಡಿ ಟೀಸರ್ ಬಿಡುಗಡೆಯಾಗಲಿದೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್ನಲ್ಲಿ ಸಂಜೆ 5 ಗಂಟೆಗೆ ಟೀಸರ್ ಬಿಡುಗಡೆ ಕಾರ್ಯಕ್ರಮ...
ಮಂಗಳೂರು: ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ ಸುಧಾಕರ ಬನ್ನಂಜೆ ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ “ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ ಎಂದು...
ಮಂಗಳೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ ‘ತುಡರ್’ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಗಿದೆ. ನಗರದ ಭಾರತ್ ಸಿನೆಮಾಸ್ ನಲ್ಲಿ ಜರುಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು....
ಮಂಗಳೂರು : ಬಹುನಿರೀಕ್ಷಿತ ಚಿತ್ರ ‘ಗಬ್ಬರ್ ಸಿಂಗ್’ ಇಂದು (ಮೇ 3) ತೆರೆಗಪ್ಪಳಿಸಿದೆ. ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್”...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ (ಸಿಸ್ಟಮೆಟಿಕ್ ವೋಟರ್ಸ್ ಎಜ್ಯುಕೇಶನ್ ಆಂಡ್ ಇಲೆಕ್ಟ್ರೋರಲ್ ಪಾರ್ಟಿಸಿಪೇಶನ್ ಪ್ರೋಗ್ರಾಮ್ ಕಮಿಟಿ) ವತಿಯಿಂದ ಜಿಲ್ಲಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಕಡಿಮೆ ಮತದಾನ ದಾಖಲಿಸಿರುವ ಮಂಗಳೂರು ನಗರ...
You cannot copy content of this page