ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಸೆರೆಹಿಡಿದ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಮಹಮ್ಮದ್ ಸಪಾಝ್...
ಮಂಗಳೂರು : ಅನುಮಾನಾಸ್ಪದ ರೀತಿಯಲ್ಲಿ ಸಾ*ವಿಗೀಡಾಗಿದ್ದ ಕಟೀಲು ಗಿಡಿಗೆರೆ ನಿವಾಸಿಯ ಸಾ*ವು ಆತ್ಮಹ*ತ್ಯೆಯಲ್ಲ ಕೊ*ಲೆ ಎಂಬುದನ್ನು ಬಜಪೆ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕಟೀಲು ಗಿಡಿಗೆರೆ ನಿವಾಸಿ ತಾರಾನಾಥ ಮುಗೇರ (40) ಎಂಬವರ ಶ*ವ ಅವರ...
ಉಳ್ಳಾಲ : ಗಾಂ*ಜಾ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಬಂಧಿಸಿದ ಘಟನೆ ಕಿನ್ಯ ಗ್ರಾಮದ ರಹ್ಮತ್ ನಗರದ ಎಲ್ಲ್ ಪಡ್ಪು ಎಂಬಲ್ಲಿ ನಡೆದಿದೆ. ನಝೀರ್ ಹಾಗೂ ಆತನ ಪತ್ನಿ ಅಸ್ಮ ಬಂಧಿತರು. ಅವರು ಕಾರಿನಲ್ಲಿ ಗಾಂ*ಜಾ ಇಟ್ಟುಕೊಂಡು...
ಸುರತ್ಕಲ್ : ಸಹಕರಿಸದಿದ್ದರೆ 24 ತುಂಡುಗಳನ್ನಾಗಿ ಮಾಡುವೆ ಎಂದು ಯುವತಿಯೊಬ್ಬಳಿಗೆ ಬೆದರಿಕೆಯೊಡ್ಡಿದ್ದ ಪ್ರಕರಣ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಯುವಕ ಶಾರಿಕ್ ಗೆ ಜಾಮೀನು ಮಂಜೂರಾಗಿದೆ. ಶಾರಿಕ್ ತನ್ನ ಮನೆಯ ಸಮೀಪದಲ್ಲಿ ಅಂಗಡಿ ಹೊಂದಿದ್ದ ಯುವತಿಯ ಫೇಸ್...
ಕುಂದಾಪುರ: ಕರ್ನಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಹೊರ ರಾಜ್ಯ ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಇಂದ್ರನಗರ...
ಮೂಡುಬಿದಿರೆ : ರಿಕ್ಷಾದಲ್ಲಿ ಅಕ್ರಮವಾಗಿ ಗೋವುಗಳನ್ನು ಹಿಂ*ಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಗೋವುಗಳನ್ನು ರಕ್ಷಿಸಿ, ಓರ್ವನನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಳಿಯೂರಿನಲ್ಲಿ ನಡೆದಿದೆ....
ಕಾರ್ಕಳ : ಪ್ರಿಯಕರನ ಜೊತೆ ಸೇರಿ ಪತಿಯ ಹ*ತ್ಯೆ ಮಾಡಿದ ಘಟನೆ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ ಪೂಜಾರಿ(44) ಕೊ*ಲೆಗೀಡಾದ ಪತಿ. ಕಳೆದ 25 ದಿನಗಳಿಂದ ಜ್ವರ, ವಾಂತಿ ಹಿನ್ನೆಲೆ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕೃಷ್ಣರಿಗೆ...
ಮಂಗಳೂರು/ ಮುಂಬೈ : ಸಲ್ಮಾನ್ ಖಾನ್ ಗೆ ಜೀ*ವ ಬೆದರಿ*ಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಜಾರ್ಖಂಡ್ ನ ಜೆಮ್ ಶೆಡ್ ಪುರ ಮೂಲದ ತರಕಾರಿ ಮಾರಾಟಗಾರ ಶೇಖ್ ಹುಸೇನ್ ಮೌಸೀನ್(24) ಬಂಧಿತ ಆರೋಪಿ. ನಗರ...
ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀ*ಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು(ಅ.22) ಬೆಳಿಗ್ಗೆ...
ಮಂಗಳೂರು/ಢಾಕಾ : ತನ್ನ ವಿರುದ್ಧ ನಡೆದ ಕ್ರಾಂತಿಯಿಂದ ಅಧಿಕಾರದಿಂದ ಕೆಳಗಿಳಿದು ಬಳಿಕ ಭಾರತಕ್ಕೆ ಪಲಾಯನವಾಗಿದ್ದ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಬಾಂಗ್ಲಾದೇಶದ ನ್ಯಾಯಾಲಯವೊಂದು ಗುರುವಾರ(ಅ.17) ಬಂಧನ ವಾರಂಟ್ಗೆ ಆದೇಶಿಸಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ...
You cannot copy content of this page