DAKSHINA KANNADA2 months ago
ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ; ಕಲಾವಿದ ಉಮೇಶ್ ಮಿಜಾರ್ಗೆ ಕಲಾಭೂಷಣ ಪ್ರಶಸ್ತಿ
ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ. ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ,...