ಮಂಗಳೂರು/ಆನೇಕಲ್ : ಸಿಮೆಂಟ್ ಮಿಕ್ಸರ್ ಲಾರಿ ಗುದ್ದಿ ಪಾದಚಾರಿ ಸ್ಥಳದಲ್ಲೇ ಸಾ*ವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಸಿಂಗೇನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಸಿಂಗೇನ ಅಗ್ರಹಾರ ನಿವಾಸಿ, ನಾರಾಯಣಸ್ವಾಮಿ ಮೃ*ತ ದು*ರ್ದೈವಿ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ...
ಮಂಗಳೂರು/ಬೆಂಗಳೂರು : ಎಟಿಎಂನಿಂದ ಹಣ ದೋಚಲು ಯತ್ನಿಸಿ ವಿಫಲವಾದ ಖದೀಮರು ಎಟಿಎಂ ಯಂತ್ರವನ್ನೇ ಹೊತ್ತೊಯ್ದ ಘಟನೆ ಬೆಂಗಳೂರಿನ ವಡ್ಡರಪಾಳ್ಯದಲ್ಲಿ ನಡೆದಿದೆ. ಬ್ಯಾಂಕಿನ ಎಟಿಎಂಗೆ ಬಂದಿದ್ದ ಇಬ್ಬರು ಕಳ್ಳರು, ಎಟಿಎಂನಲ್ಲಿದ್ದ ಹಣ ದೋಚಲು ಯತ್ನಿಸಿದ್ದಾರೆ. ಆದರೆ, ಅದು...
You cannot copy content of this page