ಬಂಟ್ವಾಳ: ಬಂಟ್ವಾಳದ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಹಳೆಯ ನೇತ್ರಾವತಿ ಸೇತುವೆ ಮೇಲೆ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಚಾಲಕನ ಶ*ವ ಪತ್ತೆಯಾಗಿದೆ. ಅ.29 ರಂದು ನಾಪತ್ತೆಯಾಗಿದ್ದ ಮೆಲ್ಕಾರು ಸಮೀಪದ ಮಾರ್ನಬೈಲು ನಿವಾಸಿ ಪೀಟರ್ ಲೋಬೋ...
ಮೂಡುಬಿದಿರೆ : ಆಟೋ ಚಾಲಕರೊಬ್ಬರು ನೇ*ಣಿಗೆ ಶರಣಾಗಿರುವ ಘಟನೆ ಮೂಡುಬಿದ್ರೆ ಪುರಸಭೆ ವ್ಯಾಪ್ತಿಯಲ್ಲಿ ನಡೆದಿದೆ. ಒಂಟಿಕಟ್ಟೆ ನಿವಾಸಿ, ರಾಜೇಶ್ (42) ಅವರು ಬುಧವಾರ ರಾತ್ರಿ ತಮ್ಮ ಮನೆಯಲ್ಲಿ ನೇ*ಣು ಬಿಗಿದು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಅವರು ಕೊಡಂಗಲ್ಲಿನಲ್ಲಿರುವ...
ಪುತ್ತೂರು: ಪುತ್ತೂರು ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೇಲೆ ಹಲ್ಲೆ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆಗೆ ಸಂಬಂಧಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆಗೆ...
ಪಡುಬಿದ್ರೆ : ಲಾರಿಯೊಂದು ಆಟೋಗೆ ಡಿ*ಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃ*ತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಇಂದು(ಅ.17) ಬೆಳಗ್ಗೆ ಸಂಭವಿಸಿದೆ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37) ಮೃ*ತಪಟ್ಟವರು....
ಬಂಟ್ವಾಳ: ರಸ್ತೆಯಲ್ಲಿ ದೊರೆತ ನಗದು ತುಂಬಿದ್ದ ಪರ್ಸ್ನ್ನು ಸುರಕ್ಷಿತವಾಗಿ ವಾರಸುದಾರರಿಗೆ ಒಪ್ಪಿಸುವ ಮೂಲಕ ರಿಕ್ಷಾ ಚಾಲಕನೋರ್ವ ಪ್ರಾಮಾಣಿಕತೆ ಮೆರದಿದ್ದಾರೆ. ರಸ್ತೆಯಲ್ಲಿ ಸಿಕ್ಕಿದ ಮನಿ ಪಾಕಟೆ ಒಂದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಒಪ್ಪಿಸಿ ರಿಕ್ಷಾ ಚಾಲನೋರ್ವ ಮಾನವೀಯತೆ ಮೆರೆದಿದ್ದಾರೆ....
ಶ್ವಾನ ಪ್ರೇಮಿಗಳ ಪ್ರೀತಿಯನ್ನು ಎಂದಿಗೂ ಅಳೆಯಲು ಸಾಧ್ಯವಾಗಲ್ಲ. ಯಾರಿಗೆ ನಾಯಿ ಮೇಲೆ ಪ್ರೀತಿ ಹುಟ್ಟುತ್ತೋ ಅವರು ಮತ್ತೆ ಯಾವ್ಯಾತ್ತೂ ತಮ್ಮ ಪ್ರೀತಿಪಾತ್ರವಾದ ನಾಯಿಯನ್ನು ಮರೆಯೊದಿಲ್ಲ. ಅದೇ ರೀತಿಯ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಕಂಡು ಬಂದಿದ್ದಾರೆ. ಆಟೋ ಚಾಲಕರಾಗಿರುವ...
ಮಂಗಳೂರು : ಕಾರೊಂದು ರಿಕ್ಷಾಕ್ಕೆ ಡಿ*ಕ್ಕಿಯಾದ ಪರಿಣಾಮ ರಿಕ್ಷಾ ಹೊಂಡಕ್ಕೆ ಬಿದ್ದು ಚಾಲಕ ಗಂಭೀರ ಗಾಯಗೊಂಡು ಮೃ*ತಪಟ್ಟಿರುವ ಘಟನೆ ಮಂಗಳೂರಿನ ನೀರುಮಾರ್ಗ ಸಮೀಪದ ಮಾಣೂರು ಬಳಿ ನಡೆದಿದೆ. ಕಿಶೋರ್ ಕುಮಾರ್ ಮೃ*ತ ಆಟೋ ಚಾಲಕ. ಕಿಶೋರ್...
ಚಿಕ್ಕಮಗಳೂರು: ಕಳಸ ತಾಲೂಕಿನ ಬಸ್ತಿಗದ್ದೆ ಗ್ರಾಮದಲ್ಲಿ ಇತ್ತೀಚೆಗೆ ಡೆತ್ ನೋಟ್ ಬರೆದಿಟ್ಟು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುದುರೆಮುಖ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಿದ್ದೇಶ್ ಎಂದು...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಆಟೋ ಚಾಲಕನೋರ್ವ ತನ್ನ ಸಾ*ವಿನಲ್ಲೂ ಎಂಟು ಜನರಿಗೆ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಇಲ್ಲಿನ ಶಿರಳಗಿ ಮೂಲದ ವಿನಾಯಕ ವೆಂಕಟೇಶ ನಾಯ್ಕ ಅವರು ಬೆಂಗಳೂರಿನಲ್ಲಿ...
ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ನ ಕೃಷ್ಣಾಪುರ ಹಿಲ್ಸೈಡ್ ಬಳಿ ನಡೆದಿದೆ. ಹಿಲ್ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ 18 ವರ್ಷದ ಅಫ್ತಾಬ್ ಸಾವನ್ನಪ್ಪಿದ ವಿದ್ಯಾರ್ಥಿ. ಇವರು ಸುರತ್ಕಲ್ನಲ್ಲಿ...
You cannot copy content of this page