ಮಂಗಳೂರು : ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಕಳೆದ ವಾರ ಅಪಘಾತವೊಂದು ಸಂಭವಿಸಿದ ಪರಿಣಾಮ ಕೈಕುಂಜೆ ನಿವಾಸಿ ಯುವ ವಕೀಲ ಪ್ರಥಮ್ ಬಂಗೇರ (27) ನಿನ್ನೆ (ಮಾ.17) ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ....
ಬಂಟ್ವಾಳ: ಬೇಸಗೆಯಲ್ಲಿ ಮನುಷ್ಯನಿಗೆ ಹೇಗೆ ಬಾಯಾರಿಕೆ ಆಗುತ್ತದೆಯೋ ಅದೇ ರೀತಿ ಪ್ರಾಣಿ ಪಕ್ಷಿಗಳಿಗೂ ಬಾಯಾರಿಕೆ ಆಗುತ್ತದೆ. ಆದರೆ ಬೇಸಗೆಯಲ್ಲಿ ನೀರು ಸಿಗದೆ ಪ್ರಾಣಿ ಪಕ್ಷಿಗಳು ಸಾಕಷ್ಟು ಸಂಕಷ್ಟ ಎದುರಿಸುತ್ತಿರುವ ಕಾರಣ ಅವುಗಳಿಗೂ ನೀರುಣಿಸುವುದು ನಮ್ಮ ಜವಾಬ್ದಾರಿ....
ಬಿ.ಸಿ.ರೋಡ್: ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ತಡೆಗೆ ಹಾಕಿದ್ದ ತಡೆಬೇಲಿಯಲ್ಲಿ ಗೂಡ್ಸ್ ವಾಹನವೊಂದು ಸಿಲುಕಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವಿದೆ....
ಬಂಟ್ವಾಳ: ಬಿ.ಸಿ.ರೊಡು- ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಬಾಂಬಿಲದಲ್ಲಿ ಕೆಎಸ್.ಆರ್.ಟಿಸಿ ಬಸ್ಸು ಹಾಗೂ ಬೈಕ್ ಢಿಕ್ಕಿಯಾಗಿ ಸವಾರ ಮೃ*ತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ರಾಜೇಂದ್ರ ಪೂಜಾರಿ (45)...
ಬಂಟ್ವಾಳ: ಸಂಘಪರಿವಾರದ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸೋಮವಾರ ಬಿಸಿರೋಡ್ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ....
ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್...
ಬಂಟ್ವಾಳ: ಅಜಿಲಮೊಗರು-ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಸರಪಾಡಿ-ಬಿ.ಸಿ ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಪಲ್ಟಿಯಾದ ಘಟನೆ ಜುಲೈ 15 ರ ಸೋಮವಾರ ನಡೆದಿದೆ. ಬಸ್ ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಯಾವೂದೇ ಗಾಯಗಳಿಲ್ಲದೇ...
ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಘಟಕದ ಆವರಣ ಗೋಡೆಗೆ ಢಿ*ಕ್ಕಿ ಹೊಡೆದ ಘಟನೆ ಶನಿವಾರ ಬೆಳಗ್ಗೆ ರಾಷ್ಟೀಯ ಹೆದ್ದಾರಿ 75 ರ ಬಿ.ಸಿ.ರೋಡ್ ಸಮೀಪದ ತಲಪಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಚಾಲಕನಿಗೆ...
ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲ್ಕಟ್ಟೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈ*ಡರ್ಗೆ ಡಿಕ್ಕಿ*ಯಾದ ಘಟನೆ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೇ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡ್ ಭಾಗದಿಂದ ಮಂಗಳೂರಿಗೆ ತೆರಳುತ್ತಿದ್ದು, ಚಾಲಕನ ಅತಿ...
ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿಯಿಂದ ಸರಪಾಡಿ ಮಣಿಹಳ್ಳ ರಸ್ತೆಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿ ಹಾಕಿಕೊಂಡ ಘಟನೆ ನಡೆದಿದೆ. ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ,ಉಪ್ಪಿನಂಗಡಿಯಲ್ಲಿ...
You cannot copy content of this page