ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ ಎಂದು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಪದೇ ಪದೇ ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಮಂಗಳೂರು: ಕಾಂಗ್ರೆಸ್...
ರಾಜ್ಯದಲ್ಲಿ ಪ್ರಚಂಡ ಬಹುಮತದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಚುನಾವಣಾ ಪೂರ್ವ ನೀಡಲಾಗಿದ್ದ ಗ್ಯಾರಂಟಿ ಭರವಸೆಗಳನ್ನು ಸಿದ್ಧರಾಮಯ್ಯ ಸರಕಾರ ಜಾರಿಗೊಳಿಸಿದೆ. ದೇಶದಲ್ಲೇ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ....
ಮಂಗಳೂರು: ಬಂಟ್ವಾಳದಲ್ಲಿ ನನಗೆ ಸಣ್ಣ ಅಂತರದ ಸೋಲಾಗಿದೆ. ನನಗಿಂತಲೂ ಪಕ್ಷದಲ್ಲಿ ಹಿರಿಯರಿದ್ದಾರೆ. ಆದರೆ ನನಗೆ ವಯಸ್ಸಾಯಿತೆಂದು ನನ್ನ ಸ್ಪರ್ಧೆಗೆ ನಮ್ಮಲ್ಲಿ ಅಪಸ್ವರ ಬಂತು. ಹಾಗಾಗಿ ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯೋ ನಿರ್ಧಾರಕ್ಕೆ ಬಂದಿದ್ದೇನೆ...
ಮಂಗಳೂರು: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನೂತನ ಸದಸ್ಯರಾಗಿ ದ.ಕ. ಜಿಲ್ಲೆಯಿಂದ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹಾಗೂ ವಿಧಾನ ಪರಿಷತ್ನ ಮಾಜಿ...
ಬಂಟ್ವಾಳ: ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು ಮಾಜಿ ಸಚಿವ...
ಬಂಟ್ವಾಳ: ವಿಟ್ಲದ ಅನಂತಾಡಿಯಲ್ಲಿರುವ ಸುಳ್ಳಮಲೆ ಗುಹಾತೀರ್ಥದ ಬಳಿ ನಡೆಯುತ್ತಿರುವ ಗಣಿಗಾರಿಕೆ ನಿಲ್ಲಿಸುವ ನಿಟ್ಟಿನಲ್ಲಿ ನಾನೊಂದು ತೀರ್ಮಾನ ಮಾಡಿದ್ದೇನೆ ಇಲ್ಲಿನ ಬೆಕ್ಕಿಗೆ ಗಂಟೆ ಕಟ್ಟುವ ಕೆಲಸವನ್ನು ನಾನು ಮಾಡಬೇಕೆಂದಿದ್ದೇನೆ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಹೇಳಿದ್ದಾರೆ....
ಬಂಟ್ವಾಳ: ಚುನಾವಣೆ ಹತ್ತಿರ ಬಂದ ಸಮಯದಲ್ಲಿ ಧರ್ಮದ ಹೆಸರಿನಲ್ಲಿ ಮೋಸ ಮಾಡುವುದೇ ಬಿಜೆಪಿ ಸಾಧನೆಯಾಗಿದ್ದು ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಆರೋಪಿಸಿದ್ದಾರೆ. ಬಂಟ್ವಾಳದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಬ್ಲಾಕ್...
ಬಂಟ್ವಾಳ: ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲೂ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗದಿಂದ ನಾರಾಯಣಗುರು ವೃತ್ತದವರೆಗೆ ಜಾಥಾ...
ಬಂಟ್ವಾಳ: ದೇವಸ್ಥಾನದ ಧ್ವಂಸ ರಾಜ್ಯ ಸರಕಾರದ ಅಘೋಷಿತ ಕಾರ್ಯಕ್ರಮ. ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ದೇವಸ್ಥಾನಗಳನ್ನು ಧ್ವಂಸ ಮಾಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ್...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಎಣ್ಣೆಯಲ್ಲಿ ಪಕೋಡ ಕಾಯಿಸುವ ಅಣುಕು ಪ್ರದರ್ಶನ ನಡೆಸಿತು. ಇಂದು ದೇಶಾದ್ಯಂತ ಕಾಂಗ್ರೆಸ್ ‘ರಾಷ್ಟ್ರೀಯ ನಿರುದ್ಯೋಗ’ ದಿನಾಚರಣೆ ನಡೆಸಿತು. ಇದರ ಅಂಗವಾಗಿ ದ.ಕ.ಜಿಲ್ಲಾ...
You cannot copy content of this page