ಸುಳ್ಯ: ಬಿಜೆಪಿ ಜಯನಗರ ಬೂತ್ ಸಮಿತಿ ಮತ್ತು ಬಿಜೆಪಿ ಸುಳ್ಯ ನಗರ ಮಹಾಶಕ್ತಿ ಕೇಂದ್ರ ಸಹಯೋಗದೊಂದಿಗೆ ಕಾರಣಿಕ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಸಂಕಲ್ಪ ಮಾಡಿಕೊಂಡಂತೆ ಮೇ 17ರ ಶನಿವಾರ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ...
ಮಂಗಳೂರು/ಬೆಂಗಳೂರು : ವಿಪಕ್ಷ ಬಿಜೆಪಿ ಸೋಮವಾರ(ಎ.28) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದೆ. ವಿಧಾನಸಭೆಯಿಂದ ತನ್ನ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದೆ. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
ಮಂಗಳೂರು: ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಅಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ಬ್ರಹ್ಮಕಲಶ ಸಹಿತ ಶತಚಂಡಿಕಾಯಾಗದ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸು ದಾಖಲಿಸಿಕೊಂಡ ಪೊಲೀಸರು ಇಂದು ಹರೀಶ್ ಪೂಂಜಾ ಬಂಧನಕ್ಕೆ ಮುಂದಾಗಿದ್ದಾರೆ. ಬೆಳ್ತಂಗಡಿಯಲ್ಲಿ ಅಕ್ರಮ ಗಣಿಗಾರಿಕೆಯ ವಿಚಾರದಲ್ಲಿ ಸ್ಫೋಟಕ ಕಾಯ್ದೆಯಡಿ ಬಂಧನವಾಗಿರುವ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರವಾಗಿ...
ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ...
ಹಲವು ಗೊಂದಲ ಮತ್ತು ಪುತ್ತೂರು ಬಿಜೆಪಿ ನಾಯಕರ ವಿರೋಧದ ನಡುವೆ ಕೊನೆಗೂ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಪ್ರಹಸನ ಅಂತ್ಯವಾಗಿದೆ. ಪುತ್ತಿಲ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ವಿಜೇಯಂದ್ರ ಅವರಿಂದ ಹೂಗುಚ್ಛ ಸ್ವೀಕರಿಸಿ ಪಕ್ಷ ಸೇರ್ಪಡೆಯಾಗಿದ್ದರು. ಆದ್ರೆ ಜಿಲ್ಲೆಯಲ್ಲಿ...
ಮಂಗಳೂರು : ಮಾತೃ ಪಕ್ಷದಿಂದ ಸಿಡಿದಿದ್ದ ಪುತ್ತೂರಿನ ಪುತ್ತಿಲ ಪರಿವಾರ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಲು ಕೇಶವ ಕೃಪದ ಬಾಗಿಲು ತೆರೆಯಲಾಗಿದೆ. ಪಕ್ಷದಲ್ಲಿ ಸ್ಥಾನಮಾನ ಕೇಳಿದ್ದ ಪರಿವಾರದ ಬೇಡಿಕೆಗೆ ಸೊಪ್ಪು ಹಾಕದ ಬಿಜೆಪಿ ಹೈ ಕಮಾಂಡ್...
ಗದಗ: ಹಿಜಾಬ್ ತೀರ್ಪು ಪ್ರಕಟಗೊಂಡ ಬಳಿಕ ರಾಜ್ಯದಲ್ಲಿ ನಡೆದ ಬೆಳವಣಿಗೆಗಳು ಯಾರಿಗೂ ಶೋಭೆ ತರುವಂತಹದ್ದಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಹಿಜಾಬ್ ನಂತರ ಅನೇಕ...
You cannot copy content of this page