DAKSHINA KANNADA1 year ago
ಚುನಾವಣಾ ಬಾಂಡ್ ಅಕ್ರಮ : ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ಗೆ ರಿಲೀಫ್
ಮಂಗಳೂರು : ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ಗೆ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಎಫ್ಐಅರ್ ರದ್ದುಗೊಳಿಸಿ ಹೈಕೋರ್ಟ್...