LATEST NEWS3 years ago
ಉಡುಪಿಯಲ್ಲಿ ಭೀಕರ ಕಾರು ಅಪಘಾತ: ಓರ್ವ ಸ್ಥಳದಲ್ಲೇ ಸ್ಪಾಟ್ ಡೆತ್-ಮೂವರು ಗಂಭೀರ
ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಕಾರು ಅಪಘಾತವಾಗಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯಿಂದ ಕಾರಿನಲ್ಲಿ...