ಉಡುಪಿ : ವೇಗವಾಗಿ ಬಂದ ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಉಡುಪಿಯ ಗುಜ್ಜಾಡಿ ಗ್ರಾಮದ ಕೊಡಪಾಡಿ ಮಾರಿಕಾಂಬಾ ದೇವಸ್ಥಾನದ ಹತ್ತಿರ ನಡೆದಿದೆ. ಮೊಹಮ್ಮದ್ ಕೈಸ್ ಕಿದಿಯೂರು...
ಉಡುಪಿ : “ಎಂಚಿ ಸೆಕೆ ಮಾರ್ರೆ..” ಎನ್ನತ್ತಿದ್ದ ಉಡುಪಿ ಜಿಲ್ಲೆಯಾದ್ಯಂತ ನಿನ್ನೆ (ಮಾ.25) ಸಂಜೆ ವೇಳೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಆ ಮೂಲಕ ಎಲ್ಲೆಡೆ ತಂಪಿನ ವಾತಾವರಣ ಸೃಷ್ಠಿಯಾಗಿ ಜನರ ಮೊಗದಿ ಮುಂಗುರುಳು ಮೂಡಿದೆ....
ಉಡುಪಿ : ಅಸ್ಸಾಂ ಮೂಲದ ಯುವಕನೋರ್ವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಾ.18ರಂದು ಸಂಜೆ ವೇಳೆ ಉಡುಪಿ ಜಿಲ್ಲೆಯ ಬೈಂದೂರಿನ ನಾವುಂದ ಗ್ರಾಮದ ಅರೆಹೊಳೆ ಎಂಬಲ್ಲಿ ನಡೆದಿದೆ. ಅಸ್ಸಾಂ ರಾಜ್ಯ...
ಬೈಂದೂರು: ಸ್ಕೂಟರ್ ಸ್ಟಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಯಳಜಿತ್ ಗ್ರಾಮದ ಗೋವಿಂದ ಮಾಸ್ಟರ್ ಮನೆ ಸಮೀಪದ ತಿರುವು ರಸ್ತೆಯಲ್ಲಿ ನಡೆದಿದೆ. ನಾಗರಾಜ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ....
ಉಡುಪಿ: ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಒತ್ತಿನೆಣೆ ತಿರುವಿನಲ್ಲಿ ಗುಡ್ಡದ ಮಣ್ಣು ಕುಸಿದ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದ್ದು, ರಾತ್ರಿ ಅಧಿಕ ಮಳೆ ಸುರಿದ ಪರಿಣಾಮ ಗುಡ್ಡ ಕುಸಿತ ಸಂಭವಿಸಿದೆ....
ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಬೈಂದೂರು: ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾ*ತದಿಂದ ಪೈಂಟರೊಬ್ಬರು ಮೃ*ತಪಟ್ಟ ಘಟನೆ ನಾವುಂದ ಎಂಬಲ್ಲಿ ಶುಕ್ರವಾರ ನಡೆದಿದೆ. ಮೃ*ತರನ್ನು ಗಂಗೊಳ್ಳಿ ನಿವಾಸಿ ಸಂದೀಪ್ (40) ಎಂದು ಗುರುತಿಸಲಾಗಿದೆ. ಇವರು ಟ್ರಾನ್ಸ್ಪೋರ್ಟ್ ಸಂಸ್ಥೆಯೊಂದರ ಲಾರಿಗಳ...
ಉಡುಪಿ: ಟಿಸಿ ಕೊಟ್ಟಿಲ್ಲ ಎಂದು ಬೇಸರಗೊಂಡು ವಿದ್ಯಾರ್ಥಿಯೊಬ್ಬ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಸರಕಾರಿ ಪ್ರೌಢಶಾಲೆಯ 10 ನೇ ತರಗತಿ ಪಾಸಾದ ವಿದ್ಯಾರ್ಥಿ ನಿತಿನ್ ಆಚಾರಿ (16 ವ) ಆತ್ಮಹ*ತ್ಯೆ...
ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ ಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಶಿರೂರಿನಲ್ಲಿ ಈ ಘಟನೆ ನಡೆದಿದ್ದು, ಇರ್ಷಾದ್(56ವ) ಮೃ*ತಪಟ್ಟವರು. ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ...
ಬೈಂದೂರು: ಹೆಂಡತಿಯನ್ನು ಪ್ರಶ್ನಿಸುತ್ತಿದ್ದ ಪತಿಯ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿರುವುದಾಗಿ ಆರೋಪಿಸಿ ಬೈಂದೂರು ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಇದಕ್ಕೆ ಪ್ರತಿಯಾಗಿ ದೂರು ನೀಡಿರುವ ಪತ್ನಿ ಹಾಗೂ ಪತ್ನಿಯ ತಾಯಿ...
You cannot copy content of this page