ಮಂಗಳೂರು : ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ನವೆಂಬರ್ 30ರಂದು ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಅಕ್ರಮ್ ವೈಖರ್ ಎನ್ನುವ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದ್ದು, ಟರ್ಮಿನಲ್ನಲ್ಲಿ ಬಾಂಬ್...
ಬಜಪೆ: ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊ*ನೆಯುಸಿರೆಳೆದಿದ್ದಾರೆ. ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಮೃ*ತ ದುರ್ದೈವಿ. ಪುಷ್ಪಾರಾಜ ಅವರು ಬಜಪೆ ಪಟ್ಟಣ...
ಮಂಗಳೂರು: ಬಜಪೆ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿರುವ ಘಟನೆ ಶುಕ್ರವಾರ(ನ.8) ಮುಂಜಾನೆ ಬೆಳಕಿಗೆ ಬಂದಿದೆ. ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವ ಕುರಿತು ವೀಕ್ಷಕರು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ....
ಬಜಪೆ: ನಗರದ ಹೊರವಲಯದ ಪೆರ್ಮುದೆ ಪಂಚಾಯತ್ ಕ್ರಾಸ್ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫಾರೂಕ್ ಮತ್ತು ಅಬ್ದುಲ್ ಜುನೈದ್ ಬಂಧಿತ ಆರೋಪಿಗಳು. ಮಂಗಳೂರಿನ ತೆಂಕ ಎಕ್ಕಾರು ಗ್ರಾಮದ ನಿವಾಸಿಗಳು ಎಮದು...
ಮಂಗಳೂರು : ಅನುಮಾನಾಸ್ಪದ ರೀತಿಯಲ್ಲಿ ಸಾ*ವಿಗೀಡಾಗಿದ್ದ ಕಟೀಲು ಗಿಡಿಗೆರೆ ನಿವಾಸಿಯ ಸಾ*ವು ಆತ್ಮಹ*ತ್ಯೆಯಲ್ಲ ಕೊ*ಲೆ ಎಂಬುದನ್ನು ಬಜಪೆ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕಟೀಲು ಗಿಡಿಗೆರೆ ನಿವಾಸಿ ತಾರಾನಾಥ ಮುಗೇರ (40) ಎಂಬವರ ಶ*ವ ಅವರ...
ಮಂಗಳೂರು: ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟಿದ್ದವರ ಪೈಕಿ 69 ಮಂದಿಗೆ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಕಲ್ಪಿಸುವ ನೇಮಕಾತಿ ಪತ್ರಗಳನ್ನು ಬಜಪೆಯ ಎಂಎಸ್ಇಝೆಡ್ನ ಜಿಎಂಪಿಎಲ್ ಕಂಪೆನಿಯಲ್ಲಿ ನಡೆದ ಸಮಾರಂಭದಲ್ಲಿ...
ಮಂಗಳೂರು: ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್ಪಿಎಲ್ ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾ*ಪತ್ತೆಯಾಗಿದ್ದ ಯುವಕನ ಮೃ*ತದೇಹ ಶನಿವಾರ ಒಎಂಪಿಎಲ್ ನ ಒಡಿಸಿ ಗೇಟ್ ಬಳಿ ಪತ್ತೆಯಾಗಿದೆ. ಅಸ್ಸಾಂ ಮೂಲದ ಶಮಾನ್ ಅಲಿ (26) ಮೃ*ತ ಯುವಕ...
ಬಜಪೆ: ಕೇಂದ್ರ ಸರಕಾರದ ಗೃಹ ಸಚಿವಾಲಯದ ಸೂಚನೆಯಂತೆ ವಿಮಾನ ದುರಂತಕ್ಕೆ ಸಂಬಂಧಿಸಿದ ಅಣಕು ಕಾರ್ಯಾಚರಣೆ ಮಂಗಳೂರು ಏರ್ಪೋರ್ಟಿನಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆ ಇಲಾಖೆ, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಎನ್ಡಿಆರ್ಎಫ್,...
ಬಜಪೆ: ಜಾಬಾಲಿ ಮಹರ್ಷಿಗಳ ತಪೋವನವೆಂದೆ ಪ್ರಖ್ಯಾತಿಯಾಗಿರುವ ತುಳುನಾಡಿನ ಪ್ರಸಿದ್ದ ಗುಹಾಲಯ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದಲ್ಲಿ ಪವಿತ್ರ ಗುಹಾಪ್ರವೇಶ ಗುಹಾತೀರ್ಥ ಸ್ನಾನ ಕಾರ್ಯಕ್ರಮಕ್ಕೆ ಗುರುವಾರದಂದು ತುಲಾ ಸಂಕ್ರಮಣದ ಸಂದರ್ಭ ಧಾರ್ಮಿಕ ಹಾಗೂ ಸಾಂಪ್ರದಾಯಿಕ ವಿಧಿಗಳೊಂದಿಗೆ ಕ್ಷೇತ್ರದ...
ಮಂಗಳೂರು : ಇತ್ತೀಚಿನ ದಿನಗಳಲ್ಲಿ ಸಾಹಸಕ್ಕೆ ಕೈ ಹಾಕೋರ ಸಂಖ್ಯೆ ಕಡಿಮೆಯೇನಿಲ್ಲ. ರೀಲ್ಸ್, ಫೋಟೋ ಹುಚ್ಚಿಗೆ ತಮ್ಮ ಪ್ರಾಣವನ್ನೇ ಬಲಿಕೊಡುತ್ತಿದ್ದಾರೆ. ಮಂಗಳೂರಿನಲ್ಲೂ ಅಂತಹುದೇ ಘಟನೆ ನಡೆದಿದೆ. ಹಾವು ಹಿಡಿಯಲು ಹೋಗಿ ಓರ್ವ ತನ್ನ ಉಸಿರು ಚೆಲ್ಲಿದ್ದಾರೆ....
You cannot copy content of this page