ಮಂಗಳೂರು: ನಗರ ಹೊರಲವಯದ ಕಂದಾವರದ ನಡಿಕಳ ಎಂಬಲ್ಲಿ ಚಿರತೆ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಭಯಹುಟ್ಟಿಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಚಿರತೆ ಸೆರೆಹಿಡಿಯಲು (ವಾಕ್ ಬೋನು) ಪಂಜರ ಇಟ್ಟು ಸೆರೆಹಿಡಿಯಲು ಪ್ರಯತ್ನ ನಡೆಸಿದರು. ನಗರದ ಬಜ್ಪೆಯ ಕಂದಾವರ...
ಮಂಗಳೂರು:ಇಡೀ ಭಾರತವೇ ಮರೆಯಲಾಗದ ದುರಂತ 11ವರ್ಷಗಳ ಹಿಂದೆ ದಕ್ಷಿಣ ಕನ್ನಡದ ಮಂಗಳೂರಿನ ಬಜ್ಪೆ ಕೆಂಜಾರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಮೇ 22ರ ಬೆಳ್ಳಂಬೆಳಗ್ಗೆ ಇನ್ನೇನು ಬೆಳಗ್ಗಿನ ಸೂರ್ಯೋದಯದ ಹೊತ್ತಿಗೆ ಮಂಗಳೂರಿನ ಜನತೆಗೆ ಶಾಕ್ ಕಾದಿತ್ತು. ದುಬೈನಿಂದ...
ಮಂಗಳೂರು: ನಗರದ ಬಜ್ಪೆಯ ಮೂಡುಪೆರಾರ ಗ್ರಾಮದ ಸೂರಲ್ಪಾಡಿಯಲ್ಲಿರುವ ಸೆಲ್ವಾ ಚಿಕನ್ ಸೆಂಟರ್ ಮಳಿಗೆಯಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವುದನ್ನು ಬಜ್ಪೆ ಪೊಲೀಸರು ಬುಧವಾರ ಪತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದೆ. ಮಹಮ್ಮದ್ ಸಮೀರ್...
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಕಾಸರಗೋಡು ಮೂಲದ ನೌಶಾದ್ ತ್ರಿಕುಲಾಥ್ ಎಂಬವನೇ ಬಂಧಿತ ಆರೋಪಿ.ಈತ ದುಬೈನಿಂದ ಬರುತ್ತಿದ್ದ ಏರ್...
ಮಂಗಳೂರು: ಪಾದರಕ್ಷೆ ಮತ್ತು ಬಾಯಿಯೊಳಗೆ 18.75 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಸುಕುರ್ ಮೊಯ್ದಿನ್...
ಗುದನಾಳದಲ್ಲಿ ಚಿನ್ನ ಸಾಗಿಸುತ್ತಿದ್ದ ಆರೋಪಿಗಳು ಸಿಕ್ಕಿಬಿದ್ದರಾ ಕಸ್ಟಮ್ಸ್ ಅಧಿಕಾರಿಗಳ ಕಣ್ಣಿಗೆ..! ಮಂಗಳೂರು: ಇತ್ತೀಚೆಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಚಿನ್ನ ಭೇಟೆಯಾಗುತ್ತಿದೆ. ಶುಕ್ರವಾರವೂ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದವನನ್ನು...
ಮಂಗಳೂರು: ಲೆಡಿಹಿಲ್ ಸರ್ಕಲ್ ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂಬ ಆಗ್ರಹ ಈಗ ಹೆಚ್ಚಾಗತೊಡಗಿದ್ದು, ವಿವಿಧ ಸಂಘಟನೆಗಳು ಇದಕ್ಕೆ ಪೂರಕವೆಂಬಂತೆ ಹಲವೆಡೆ ಅಭಿಯಾನಗಳು ನಡೆಸುತ್ತಿವೆ. ಇಂದು ಮಂಗಳೂರಿನ ಬಜಪೆಯಲ್ಲಿ ಬಿರುವೆರ್ ಕುಡ್ಲ ಬಜಪೆ ಸಂಘಟನೆಯಿಂದ...
ಡೆತ್ ನೋಟ್ ಬರೆದಿಟ್ಟು 11 ತಿಂಗಳ ಮಗುವನ್ನು ಅನಾಥ ಮಾಡಿ ನೇಣಿಗೆ ಶರಣಾದ ಶಿಲ್ಪಾ..! ಮಂಗಳೂರು : ವಿವಾಹಿತ ಮಹಿಳೆಯೋರ್ವಳು ಡೆತ್ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಗುರುಪುರದಲ್ಲಿ ಸಂಭವಿಸಿದೆ. ಗುರುಪುರದ...
ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ..! ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಬಾಂಬ್ ಇಟ್ಟಿರುವುದಾಗಿ...
ಅತೀವೇಗದ ಚಾಲನೆ ಬಜ್ಪೆಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು..! ಮಂಗಳೂರು : ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಪರಿಣಾಮ ಮಾರುತಿ ಸ್ವಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು ಹೊರ ವಲಯದ ಬಜಪೆಯ ಈಶ್ವರ ಕಟ್ಟೆ ಎಂಬಲ್ಲಿ...
You cannot copy content of this page