ಕಾರ್ಕಳ: ಅದೊಂದು ಭೀಕರ ಕೊಲೆ ಪ್ರಕರಣ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. 2024ರ ಅ.20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಬಾಲಕೃಷ್ಣ ಪೂಜಾರಿ(44) ಎಂಬವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ...
ಅಜೆಕಾರು: ಬಾಲಕೃಷ್ಣ ಕೊ*ಲೆಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಪ್ರತಿಮ ಅಹಾರದಲ್ಲಿ ಸೇರಿಸಿದ್ದ ವಿಷ ಪದಾರ್ಥವು ಆರ್ಸೆನಿಕ್ ಟ್ರೈ ಆಕ್ಸೈಡ್ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆರ್ಸೆನಿಕ್ ಟ್ರೈ ಆಕ್ಸೈಡ್ ವಿಷ ಪದಾರ್ಥವನ್ನು ಪ್ರಿಯಕರ ದಿಲೀಪ್...
You cannot copy content of this page