LATEST NEWS6 months ago
ಮಕ್ಕಳ ಕಾಲೇಜ್ ಫೀಸ್ ಕಟ್ಟಲೆಂದು ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ..!
ಬೆಂಗಳೂರು: ಮೂವರು ಹೆಣ್ಣು ಮಕ್ಕಳ ಕಾಲೇಜು ಫೀಸ್ ಕಟ್ಟಲು ಸಾಲ ಮಾಡಿ ಇಟ್ಟಿದ್ದ ಹಣವನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಪ್ಯಾಲೇಸ್ ಆವರಣದಲ್ಲಿರುವ ಮನೆಯಲ್ಲಿ ನಡೆದಿದೆ. ಶ್ರೀನಿವಾಸ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು,...