ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕಿಮ್ಸ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಜ್ಯೂ. ಎನ್ಟಿಆರ್ ಅವರನ್ನು ನೋಡಲು ಅಭಿಮಾನಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ...
ಬೆಂಗಳೂರು: ರಂಜಾನ್ ಹಬ್ಬದ ಶಾಪಿಂಗ್ಗೆ ತೆರಳಿದ ಒಂದು ಕುಟುಂಬಕ್ಕೆ ದಿನನಿತ್ಯದ ಕ್ಯಾಬ್ ಪ್ರಯಾಣವೇ ದೊಡ್ಡ ನಷ್ಟಕ್ಕೆ ಕಾರಣವಾಗಿದ್ದು, ಕ್ಯಾಬ್ ಚಾಲಕನೇ ಪ್ರಯಾಣದ ವೇಳೆ ಕುಟುಂಬದ ಮಧ್ಯೆ ನಡೆದ ಮಾತುಕತೆಯನ್ನು ದುರುಪಯೋಗಪಡಿಸಿಕೊಂಡು ಮನೆ ಕಳ್ಳತನ ನಡೆಸಿದ ಘಟನೆ...
ಬೆಂಗಳೂರು: ತನ್ನ ಪತ್ನಿಯಿಂದ ದೂರವಾಗುವ ಭಯದಲ್ಲಿ ಮಹಿಳೆಯನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಿ, ಬಳಿಕ ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ರಾಜಕಾಲುವೆಗೆ ಎಸೆದಿದ್ದ ಭಯಾನಕ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. ರಾಯಚೂರು ಮೂಲದ, ಮೌನೀಶ್...
ಬೆಂಗಳೂರು: ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಪ್ರಕರಣವೊಂದು ಈಗ ಕೊಲೆ ರಹಸ್ಯವಾಗಿ ಬದಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನಾಯತ್ ಮೃತಪಟ್ಟ ವ್ಯಕ್ತಿ. ಮಸೂರ್ ಅಹ್ಮದ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ. ಮೃತ ಇನಾಯತ್...
ಬೆಂಗಳೂರು: ಹೋಟೆಲ್ನಲ್ಲಿ ದೋಸೆ ತಿನ್ನುವ ವೇಳೆ ಆಕಸ್ಮಿಕವಾಗಿ ಕಾಲ್ತುಳಿದ ಕಾರಣಕ್ಕೆ ಉಂಟಾದ ಕ್ಷುಲ್ಲಕ ಜಗಳವೊಂದು 31 ವರ್ಷದ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ಸೋಮವಾರ(ಮಾ.2) ತಡರಾತ್ರಿ ನಡೆದಿದೆ. ಕೊಲೆಯಾದ ಯುವಕನನ್ನು ಶಶಿಕುಮಾರ್(31) ಎಂದು...
ಬೆಂಗಳೂರು: ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಮತ್ತು ಸೊಸೆಯ ನಡುವೆ ನಡೆದ ಜಗಳವು ತಾರಕಕ್ಕೇರಿ, ಮಾಜಿ ಐಟಿ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು 35 ವರ್ಷದ ಸುಷ್ಮಾ ಎಂದು...
ಬೆಂಗಳೂರು: ತನ್ನ ಲಿವ್-ಇನ್ ಸಂಗಾತಿಯನ್ನು ಹೊಸ ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿದ ಆರೋಪದ ಮೇಲೆ ಕನ್ನಡದ ಪೋಷಕ ನಟಿ ಬಿಂದು ಅಲಿಯಾಸ್ ಊರ್ವಶಿ ಅವರನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಟಿ ಬಿಂದು ಅವರು...
ಬೆಂಗಳೂರು: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಬುಧಾಬಿಯಲ್ಲಿ ಸಿಲುಕಿದ್ದ 500 ಕ್ಕೂ ಹೆಚ್ಚು ಕನ್ನಡಿಗರು ಎರಡು ಪ್ರತ್ಯೇಕ ವಿಮಾನಗಳ ಮೂಲಕ ಸುರಕ್ಷಿತವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ಸೋಮವಾರ(ಮಾ.2) ರಾತ್ರಿ...
ಬೆಂಗಳೂರು: ಆನೇಕಲ್ ತಾಲೂಕಿನ ತಿರುಪಾಳ್ಯದ ನಾಗಿಣಿ ಎಲ್. ಎಂಬುವವರು ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ನಡೆಸಿದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆಯಲ್ಲಿ 48ನೇ ರ್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ನಾಗಿಣಿ ಅವರ ತಂದೆ ಲಕ್ಷ್ಮಣ್ ಆಟೋ...
ಬೆಂಗಳೂರು: ಬೆಂಗಳೂರಿನ ಜಕ್ಕೂರು ಬಳಿಯ ಖಾಸಗಿ ವಿಲ್ಲಾದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಮೃತಹಳ್ಳಿ ಪೊಲೀಸರು ಮಾಜಿ ಕಾರ್ಪೊರೇಟರ್ ಪುತ್ರ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಮುಖ್ಯ...
You cannot copy content of this page