ಬೆಂಗಳೂರು: ಮನೆಯವರು ಅಮೇರಿಕಾದಲ್ಲಿ ಇರುವುದನ್ನು ಖಚಿತಪಡಿಸಿಕೊಂಡ ಕಳ್ಳನೋರ್ವ ಸುಮಾರು 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮೀಯ ಶೈಲಿಯಲ್ಲಿಕಳ್ಳತನಗೈದ ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ...
ಕೋಲ್ಕತ್ತಾ: ಮುಸ್ಲಿಂ ಹುಡುಗನನ್ನು ನಂಬಿ ಬ್ರಾಹ್ಮಣ ಯುವತಿಯೋರ್ವಳು ಪ್ರೀತಿಗಾಗಿ ಮತಾಂತರವಾಗಿ 2 ತಿಂಗಳ ಹಸುಗೂಸಿನ ಜೊತೆ ಬೀದಿಗೆ ಬಿದ್ದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಸೃಷ್ಟಿ ತ್ರಿಪಾಠಿ ಅನ್ಯಮತೀಯ ಯುವಕನನ್ನು ನಂಬಿ ಮೋಸ ಹೋದ ಯುವತಿ. ಬೆಂಗಳೂರಿನ...
ಬೆಂಗಳೂರು: ಇವತ್ತು ತುಂಬಿ ತುಳುಕುತ್ತಿರುವ ವಾಹನ ದಟ್ಟಣೆಯಲ್ಲಿ ಎಲ್ಲಿಗಾದರೂ ಸಂಚರಿಸೋದೇ ಕಷ್ಟವಾಗಿ ಬಿಟ್ಟಿದೆ. ಅದರಲ್ಲೂ ಪ್ರಯಾಣ ದರವೂ ಹೆಚ್ಚಾಗಿದ್ದು ವಾಹನ ಚಾಲಕರು ಪ್ರಯಾಣ ಶುಲ್ಕ ಸಹಿತ ಎಕ್ಸ್ಟಾ ಟಿಪ್ಸ್ ಗೆ ಕೂಡಾ ಬೇಡಿಕೆಯಿಡುತ್ತಾರೆ. ಇದೀಗ ಅದಕ್ಕೆ...
ಇಂದು ದೇಶದೆಲ್ಲಡೆ ಕ್ರಿಸ್ ಮಸ್ ಹಬ್ಬದ ಸಂಭ್ರಮ. ಸೆಲೆಬ್ರೆಟಿಗಳು ಕೂಡಾ ಈ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಸ್ಯಾಂಡಲ್ವುಡ್ನ ಮುದ್ದಾದ ಜೋಡಿಯಾದ ರಾಧಿಕಾ ಪಂಡಿತ್ ಹಾಗೂ ಯಶ್ ಕುಟುಂಬವು ಎಲ್ಲಾ ಹಬ್ಬಗಳನ್ನು ಮನೆಯಲ್ಲಿಯೇ ಅದ್ಧೂರಿಯಾಗಿ...
ಕನ್ನಡ ಬಿಗ್ಬಾಸ್ ಸೀಸನ್ 12ರ ಈ ವಾರ ಪೂರ್ತಿ ಸ್ಪರ್ಧಿಗಲ ಮನೆಯವರು ಬಿಗ್ಬಾಸ್ ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ತಮಾಷೆ, ತರ್ಲೆ, ಮಾತು ವೀಕ್ಷಕರಿಗೆ ಸಖತ್ ಮನರಂಜನೆ ನೀಡುತ್ತಿದೆ. ಇದೀಗ ರಿಲೀಸ್ ಆಗಿರುವ ಪ್ರೋಮೋದಲ್ಲಿ ಬಿಗ್ಬಾಸ್ ಮನೆಗೆ...
ಬೆಂಗಳೂರು: ತಿನ್ನುವ ಬ್ರೆಡ್ ನಲ್ಲಿ 65 ಲಕ್ಷ ಮೌಲ್ಯದ ಮಾದಕವಸ್ತು ಸಾಗಿಸುತ್ತಿದ್ದ ವಿದೇಶಿ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಬಂಧಿತ ಆರೋಪಿ. ಬಂಧಿತ ಆರೋಪಿ ಮುಂಬೈಯಿಂದ...
ಬೆಂಗಳೂರು: ಶಿರಡಿ ಸಾಯಿಬಾಬಾ ದೇವರನ್ನು ಅತ್ಯಂತ ಆಳವಾಗಿ ಭಕ್ತಿಯಿಂದ ಪೂಜಿಸುವ ಅನೇಕರು ಇರುತ್ತಾರೆ. ತಮ್ಮ ಜೀವನದ ಯಶಸ್ಸಿಗೆ ಬಾಬಾನೇ ಕಾರಣವೆಂದು ನಂಬಿ ಜೀವನ ಸಾಗಿಸುವ ಅದೆಷ್ಟೋ ಭಕ್ತರನ್ನು ನಾವು ನೋಡುತ್ತಿರುತ್ತೇವೆ. ಇದಕ್ಕೆ ಸೆಲೆಬ್ರೆಟಿಗಳು ಕೂಡಾ ಹೊರತಾಗಿಲ್ಲ....
ಬಂಟ್ವಾಳ: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಅಲ್ಲಿಪಾದೆ...
ಬೆಳಗಾವಿ: ಢಾಕಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಗೆದ್ದ ಕಾರ್ಕಳ್ ಮಿಯ್ಯಾರಿನ ಧನಲಕ್ಷ್ಮಿ ಪೂಜಾರಿ ಅವರು ಇಂದು ತನ್ನ ಕೋಚ್ ತೇಜಸ್ವಿನಿ ಪೈ ಅವರ ಜತೆಗೆ ಬೆಳವಾವಿಯಲ್ಲಿ ನಡೆಯುತ್ತಿರುವ ವಿಧಾನ...
ಬೆಂಗಳೂರು: ನಂದಿನಿ ತುಪ್ಪವನ್ನು ಕಲಬೆರಕೆ ಮಾಡುತ್ತಿದ್ದ ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಹಾಗೂ ರಮ್ಯಾ ಬಂಧಿತ ಆರೋಪಿ ದಂಪತಿ. ಬೆಂಗಳೂರಿನಲ್ಲಿದ್ದ ನಂದಿನಿ ಪಾರ್ಲರ್ಗಳಿಗೆ ನಕಲಿ ತುಪ್ಪ ಸರಬರಾಜು ಮಾಡುತ್ತಿದ್ದರು. ತಮಿಳುನಾಡಿನಲ್ಲಿ...
You cannot copy content of this page