ಮಂಗಳುರು/ಬೆಂಗಳೂರು : ಪಿತ್ರಾರ್ಜಿತ ಆಸ್ತಿಗಾಗಿ ವಕೀಲ ಸಹೋದರರಿಬ್ಬರ ನಡೆವೆ ನಡೆದ ಗಲಾಟೆಯು ಅಣ್ನನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಕೋಡಿಚಿಕ್ಕಹಳ್ಳಿಯಲ್ಲಿ ನಿನ್ನೆ (ಫೆ.28) ಮುಂಜಾನೆ ನಡೆದಿದೆ. ಕೋಡಿಚಿಕ್ಕಹಳ್ಳಿ ನಿವಾಸಿ ಶ್ರೀಕಾಂತಯ್ಯ (36) ಮೃತ ದುರ್ದೈವಿ ಎಂದು...
ಮಂಗಳುರು : ಕಾರವಾರ ಹಾಗೂ ಪಣಂಬೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಕರಾವಳಿ ಕರ್ನಾಟಕದ ಮಂಗಳೂರು, ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನಲ್ಲಿ ಗರಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಹಾಗಾಗಿ ಹವಮಾನ ಇಲಾಖೆಯು...
ಮಂಗಳೂರು/ಬೆಂಗಳೂರು: 3 ವರ್ಷದಲ್ಲಿ ಬರೋಬ್ಬರಿ 100 ಬೈಕ್ ಕಳ್ಳತನ ಮಾಡುವ ಮೂಲಕ ಕಳ್ಳತನದಲ್ಲಿ ಸೆಂಚುರಿ ಬಾರಿಸಿದ್ದ ಖತರ್ನಾಕ್ ಕಳ್ಳನನ್ನು ಬೆಂಗಳೂರಿನ ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಬಂಗಾರುಪಾಳ್ಯಂ ನಿವಾಸಿಯಾಗಿರುವ ಪ್ರಸಾದ್ ಬಾಬು ಬಂಧಿತ ಆರೋಪಿ ಎಂದು...
ಮಂಗಳೂರು/ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ತಿಂಡಿಪ್ರಿಯರಿಗೆ ಆಹಾರ ಇಲಾಖೆ ಶಾಕಿಂಗ್ ಮಾಹಿತಿ ನೀಡಿದೆ. ಅದರಲ್ಲಿಯೂ ಹೋಟೆಲ್ಗೆ ಹೋಗಿ ಇಡ್ಲಿ ಸೇವಿಸುವವರು ಇನ್ನು ಮುಂದೆ ಬಹಳ ಜಾಗರೂಕರಾಗಿರಬೇಕು. ಬೆಳಗ್ಗಿನ ಪ್ರಮುಖ ಉಪಹಾರವಾಗಿರುವ ಇಡ್ಲಿಯ ಸೇವನೆಯಿಂದ ಸಾವಿನ ಮನೆ ಬಾಗಿಲು...
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಮಾತ್ರವಲ್ಲದೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ...
ಮಂಗಳೂರು/ಬೆಂಗಳೂರು: ಪತ್ನಿಯ ಶೀಲದ ಮೇಲೆ ಅನುಮಾನಗೊಂಡ ಪತಿ ಆಕೆಯ ಕಥೆಯನ್ನೇ ಮುಗಿಸಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ಘಟನೆ ನಡೆದಿದೆ. ರಾಧಮ್ಮ ಮೃತ ಮಹಿಳೆಯಾಗಿದ್ದು, ಆಕೆಯನ್ನು ಪತಿ...
ಮಂಗಳುರು/ಬೆಂಗಳೂರು : ಬುರ್ಕಾ ಧರಿಸಿ ಮಹಿಳೆಯೊಬ್ಬಳು ಭಿಕ್ಷೆ ಬೇಡಿದ ಘಟನೆಯೊಂದು ಬೆಂಗಳೂರಿನ (Bengaluru) ಚಂದ್ರ ಲೇಔಟ್ ನಲ್ಲಿ ನಡೆದಿದೆ. ಯಾರು ಆ ಮಹಿಳೆ ? ಅಷ್ಟಕ್ಕೂ ಅವಳು ಯಾಕಾಗಿ ಹೀಗೆ ಮಾಡಿದ್ದಾಳೆ ? ಇದರ ಹಿಂದಿನ...
ಮಂಗಳೂರು/ಬೆಂಗಳೂರು: ಕಾರು ಪಾರ್ಕ್ ಮಾಡಿದ್ದ ವ್ಯಕ್ತಿ ಕಾರಿನಲ್ಲಿಯೇ ಜೀವ ಬಿಟ್ಟಿರುವ ಘಟನೆ ಗುರುವಾರ (ಫೆ.20) ಬೆಂಗಳುರಿನ ಐಟಿಪಿಎಲ್ ರಸ್ತೆಯ ಬ್ರೂಕ್ ಫಿಲ್ಡ್ನಲ್ಲಿ ನಡೆದಿದೆ. ಐಟಿ ಉದ್ಯೋಗಿ ಸಂತೋಷ್ ಪ್ರಸಾದ್ (37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ....
ಮಂಗಳೂರು/ಚಿಕ್ಕಬಳ್ಳಾಪುರ : ಫೆಬ್ರವರಿ 14ನ್ನು ಪ್ರೇಮಿಗಳ ದಿನವನ್ನಾಗಿ ವಿಶ್ವದಾದ್ಯಂತ ಬಲು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವ್ಯಾಲೆಂಟೈನ್ಸ್ ಡೇ ಪಾಶ್ಚಾತ್ಯ ದೇಶದ ಆಚರಣೆಯಾಗಿದ್ದರೂ, ನಿನ್ನೆ ಭಾರತದ ಎಲ್ಲೆಡೆ ಸಡಗರದಿಂದ ಆಚರಿಸಲಾಗಿತ್ತು. ಇದೇ ಪ್ರೀತಿಗೆ ಇರುವ ಶಕ್ತಿ ಎನ್ನಲಾಗಿದ್ದು, ನಿನ್ನೆ...
ಮಂಗಳೂರು/ಬೆಂಗಳೂರು: ಕಾಫಿ ಪ್ರಿಯರ ಜೇಬಿಗೆ ಮತ್ತಷ್ಟು ಹೊರೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಒಂದು ಕಪ್ ಕಾಫಿಯ ಬೆಲೆ 5 ರೂ. ಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಾಫಿ ಪುಡಿಯ ದರ ಹೆಚ್ಚಳವಾಗುತ್ತಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ. ರೋಸ್ಟರ್ಗಳು...
You cannot copy content of this page