ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಕುಮ್ಡೇಲುವಿನ ಪ್ರಕಾಶ್ ಬೆಳ್ಚಡ ಎಂಬವರು ನಾಪತ್ತೆಯಾಗಿದ್ದು, ಅವರ ಗುರುತು ಪತ್ತೆಯಾದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ. 2025ರ ಜನವರಿ 3ರಂದು ಮಧ್ಯಾಹ್ನ...
ಬಂಟ್ವಾಳ: ಬಂಟ್ವಾಳದ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಹಳೆಯ ನೇತ್ರಾವತಿ ಸೇತುವೆ ಮೇಲೆ ಆಟೋ ನಿಲ್ಲಿಸಿ ನಾಪತ್ತೆಯಾಗಿದ್ದ ಚಾಲಕನ ಶ*ವ ಪತ್ತೆಯಾಗಿದೆ. ಅ.29 ರಂದು ನಾಪತ್ತೆಯಾಗಿದ್ದ ಮೆಲ್ಕಾರು ಸಮೀಪದ ಮಾರ್ನಬೈಲು ನಿವಾಸಿ ಪೀಟರ್ ಲೋಬೋ...
ಮಂಗಳೂರು : ತುರ್ತು ಚಿಕಿತ್ಸೆಗೆ ಗಾ*ಯಾಳುಗಳನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಸ್ಕೂಟಿ ಸವಾರನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮ ನಿವಾಸಿ, ಮಹಮ್ಮದ್ ಮನ್ಸೂರ್(38)ಬಂಧಿತ ಆರೋಪಿ. ಅ. 30...
ಬಂಟ್ವಾಳ: ಮನೆಯಲ್ಲಿ ಮೊಬೈಲ್ ಬಿಟ್ಟು ಕಾಣೆಯಾಗಿದ್ದ ಉದ್ಯಮಿ ಸಜಿಪಮೂಡ ಕಂದೂರು ನಿವಾಸಿ ಸದಾನಂದ(50) ಎಂಬವರು ಮಂತ್ರಾಲಯ ದೇವಸ್ಥಾನದಲ್ಲಿ ಪತ್ತೆಯಾಗಿದ್ದು, ಪೊಲೀಸರು ಸುರಕ್ಷಿತವಾಗಿ ಮನೆಗೆ ಕರೆ ತಂದಿದ್ದಾರೆ. ಸದಾನಂದ ಅವರು ಸಜೀಪದ ಕಂದೂರು ಎಂಬಲ್ಲಿ ಎಸ್.ಕೆ.ಸುವರ್ಣ ಸೌಂಡ್ಸ್...
ಬಂಟ್ವಾಳ: ಮೊಬೈಲ್ ಮನೆಯಲ್ಲಿ ಬಿಟ್ಟು ಉದ್ಯಮಿಯೊಬ್ಬರು ಕಾಣೆಯಾದ ಘಟನೆ ಸಜೀಪ ಮೂಡದಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಕಂದೂರು ನಿವಾಸಿ, 50 ವರ್ಷದ ಸದಾನಂದ ಕಾಣೆಯಾದವರು. ಸಜೀಪದ ಕಂದೂರು ಎಂಬಲ್ಲಿ ಎಸ್.ಕೆ.ಸುವರ್ಣ ಸೌಂಡ್ಸ್ & ಲೈಟಿಂಗ್...
ಬಂಟ್ವಾಳ: ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸರು ಆರೋಪಿ ಮುಲ್ಕಿ ಕೃಷ್ಣಾಪುರ ಕಾರ್ನಾಡು ನಿವಾಸಿ ತೌಸೀಫ್ ಎಂಬಾತನನ್ನು ಬಂಧಿಸಿದ್ದಾರೆ. ದಂದೆಗೆ ಬಳಸಿದ ರಿಕ್ಷಾ ಹಾಗೂ ಮಾಂಸ ಮಾಡಲು...
ಬಂಟ್ವಾಳದ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಕೆಎಸ್. ಆರ್.ಟಿ.ಸಿ ಬಸ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ, ಚಾಲಕಸಹಿತ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಕಾವಳಮೂಡೂರು ಗ್ರಾಮದ ಮಾದಡ್ಕ ನಿವಾಸಿ...
ಬಂಟ್ವಾಳ: ನೂತನವಾಗಿ ನಿರ್ಮಾಣಗೊಂಡು ಸಂಚಾರಕ್ಕೆ ಮುಕ್ತವಾಗಿರುವ ಕಲ್ಲಡ್ಕ ಮೇಲ್ಸತುವೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಬಂದು ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಚಾಲಕ ಉಪ್ಪಿನಂಗಡಿ ನಿವಾಸಿ ಖಲೀಲ್ ಎಂಬಾತ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದು,...
ಬಂಟ್ವಾಳದ ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ 2.2 ಲಕ್ಷ ರೂಪಾಯಿ ಮೌಲ್ಯದ ಅಡಿಕೆಗಳನ್ನು ಕದ್ದು ಕೊಂಡು ಹೋಗಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಜುಲೈ 3 ರಿಂದ 22ರ ಅವಧಿಯಲ್ಲಿ ಸುಮಾರು 2.2...
ಬಿಸಿರೋಡು ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಬಿದ್ದಿದ್ದ ಸ್ಕೂಟರ್ವೊಂದು ಪತ್ತೆಯಾಗಿದ್ದು ಇದೀಗ ಸ್ಕೂಟರ್ನ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ಪರಿಶೀಲನೆ ನಡೆಸಿ ಈ ವಾಹನ...
You cannot copy content of this page