ಬಿಸಿರೋಡು ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಬಿದ್ದಿದ್ದ ಸ್ಕೂಟರ್ವೊಂದು ಪತ್ತೆಯಾಗಿದ್ದು ಇದೀಗ ಸ್ಕೂಟರ್ನ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ಪರಿಶೀಲನೆ ನಡೆಸಿ ಈ ವಾಹನ...
ಉಪ್ಪಿನಂಗಡಿ: 2021ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಂಜೇಶ್ವರದ ಯತಿರಾಜ್ (34) ಬಂಧಿತ ಆರೋಪಿ....
ಬಂಟ್ವಾಳ: ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜೂನ್ 30ರಂದು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ...
ಬಂಟ್ವಾಳ: ಅಡಿಕೆ ವ್ಯಾಪಾರಿಯೊಬ್ಬರು ಕೃಷಿಕರಿಂದ ಅಡಿಕೆ ಖರೀದಿಸಿ ಹಣ ಬಾಕಿ ಇರಿಸಿ ವಂಚಿಸಿ ನಂಬಿಕೆ ದ್ರೋಹ ಎಸಗಿದ ಆರೋಪದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಮೈಂದಾಳ...
ಬಂಟ್ವಾಳ: ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 3ರ ಮಂಗಳವಾರ ನಡೆದಿದೆ. ತೆಂಕಬೆಳ್ಳೂರು ನಿವಾಸಿ ಅಭಿನ್...
ಬಂಟ್ವಾಳ: ಭಾರೀ ಮಳೆಯ ಕಾರಣ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿ ಚಾಲಕ ಮೃತಪಟ್ಟ ಘಟನೆ ಬಿ.ಸಿ ರೋಡ್ ಬಳಿ ನಡೆದಿದೆ. ಮಂಚಿ ಭಂಡಾರಕೊಟ್ಟಿಗೆ ನಿವಾಸಿ ಜಯಂತ್ ಗೌಡ ಮೃತ ವ್ಯಕ್ತಿ. ಜಯಂತ್, ತುಂಬೆಯ...
ಬಂಟ್ವಾಳ: ಸರಕಾರಿ ಬಸ್ ನ ನಿರ್ವಾಹಕನಿಗೆ ಅಪರಿಚಿತ ಪ್ರಯಾಣಿಕನೊರ್ವ ಹಲ್ಲೆ ನಡೆಸಿದ್ದಾನೆ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆ.ಎಸ್. ಆರ್.ಟಿ.ಬಸ್ ನಿರ್ವಾಹಕ ದೇವಾನಂದ ಎಂಬವರಿಗೆ ಫರಂಗಿಪೇಟೆಯಲ್ಲಿ ಅಪರಿಚಿತ ಪ್ರಯಾಣಿಕ ಹಲ್ಲೆ ನಡೆಸಿರುವ...
ಬಂಟ್ವಾಳ: ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇ*ಣು ಬಿಗಿದು ಆತ್ಮ*ಹ*ತ್ಯೆ ಮಾಡಿಕೊಂಡ ಘಟನೆ ಆಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ...
ಬಂಟ್ವಾಳ: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್ (57) ಅವರ ಮೃ*ತದೇಹ ಜುಲೈ 5ರಂದು ಶುಕ್ರವಾರ ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ. ಮೈಕಲ್ ಗುರುವಾರ ಸಂಜೆ...
ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲ್ಕಟ್ಟೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈ*ಡರ್ಗೆ ಡಿಕ್ಕಿ*ಯಾದ ಘಟನೆ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೇ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡ್ ಭಾಗದಿಂದ ಮಂಗಳೂರಿಗೆ ತೆರಳುತ್ತಿದ್ದು, ಚಾಲಕನ ಅತಿ...
You cannot copy content of this page