ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ. ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ...
ಬಂಟ್ವಾಳ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಂದಾಳ ನಿವಾಸಿ ನಿಸಾರ್...
ಎಟಿಎಂನಲ್ಲಿ ಬಾಕಿಯಾಗಿದ್ದ ಹಣವನ್ನು ಪೋಲೀಸ್ ಇಲಾಖೆಯ ಸಹಕಾರದಿಂದ ಪತ್ತೆ ಹಚ್ಚಿ ವಾರೀಸುದಾರರಿಗೆ ನೀಡಿ ಮಾನವೀಯತೆಯನ್ನು ಬಂಟ್ವಾಳ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿ ಸೀತಾರಾಮ ಮೆರೆದಿದ್ದಾರೆ. ಬಂಟ್ವಾಳ : ಎಟಿಎಂನಲ್ಲಿ ಬಾಕಿಯಾಗಿದ್ದ ಹಣವನ್ನು ಪೋಲೀಸ್ ಇಲಾಖೆಯ ಸಹಕಾರದಿಂದ...
ಬಂಟ್ವಾಳ: ಒಣಗಲು ಹಾಕಿದ್ದ ಅಡಿಕೆಯನ್ನು ಕಳವುಗೈದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಾಣೆಮಂಗಳೂರು ಸಮೀಪದ ಬೋಳಂಗಡಿ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಬಾಳ್ತಿಲ ಗ್ರಾಮದ ಕಸೆಕೋಡಿ ಮನೆ ನಿವಾಸಿ ಮಂಜುನಾಥ ಭೋವಿ...
ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಘಟನೆ ಬಂಟ್ವಾಳ ಸಮೀಪದ ನಾವೂರ ಎಂಬಲ್ಲಿ ನಡೆದಿದೆ. ಇಲ್ಲಿನ ನಾವೂರ ಸೂರ ನಿವಾಸಿ ಸುರೇಶ್ (40) ತೆಂಗಿನ ಮರದಿಂದ...
ಬಂಟ್ವಾಳ: ವಾಹನದಲ್ಲಿ ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಹಾಕಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ಬಿ.ಮೂಡ ಗ್ರಾಮದ ಗೂಡಿನಬಳಿ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮ ಮದ್ದ ನಿವಾಸಿ ಅಬೂಬಕ್ಕರ್ ಎಂಬವರ ಮಗ ಮಹಮ್ಮದ್ ನಿಜಾಮ್ ಬೆಂಗಳೂರಿಗೆ ಕೆಲಸಕ್ಕೆಂದು ಹೋಗಿದ್ದು ಇದೀಗ ನಾಪತ್ತೆಯಾಗಿದ್ದಾನೆ. ಮಹಮ್ಮದ್ ನಿಜಾಮ್ ಎಸ್.ಎಸ್.ಎಲ್.ಸಿ ತನಕ ವಿದ್ಯಾಭ್ಯಾಸ ಮಾಡಿದ್ದು, ಪ್ರಸ್ತುತ ಕೂಲಿ ಕೆಲಸಕ್ಕೆ...
ಬಂಟ್ವಾಳ: ಬಸ್ನಲ್ಲಿ ಅನ್ಯಧರ್ಮದ ಯುವಕನೋರ್ವ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತರ ಎನ್ನಲಾದ ತಂಡವೊಂದು ಆತನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳದ ರಾಯಿ ಎಂಬಲ್ಲಿ ನಡೆದಿದೆ. ಮೂಲರಪಟ್ನ...
ಬಂಟ್ವಾಳ: ಮನೆಗೆ ನುಗ್ಗಿದ ಕಳ್ಳರು ಸುಮಾರು ಒಟ್ಟು 12.40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿಶಾಭಾಗ್ ಸಮೀಪದ...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಇಂದು ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಕಿಡ್ನಾಪ್ ನಡೆಸಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ...
You cannot copy content of this page