ಬಂಟ್ವಾಳ: ಇನ್ಸ್ಟ್ರಾಗ್ರಾಂನಲ್ಲಿ ಪರಿಚಯವಾದ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕ ಮತ್ತು ಬಾಲಕಿ ನಡುವೆ ನಡೆದ ನಡೆದ ಪ್ರಣಯ ಪ್ರಕರಣವೀಗ ಫೋಕ್ಸೋ ಪ್ರಕರಣ ದಾಖಲಾಗುವ ಹಂತಕ್ಕೆ ಬಂದಿದೆ. 15ವರ್ಷದ ಹತ್ತನೇ ತರಗತಿಯಲ್ಲಿ ಕಲಿಯುವ ಸಂತ್ರಸ್ತೆ ತನ್ನ ತಂದೆ ತಾಯಿ...
ಬಂಟ್ವಾಳ: ಹಾಡುಹಗಲೇ ವ್ಯಕ್ತಿಯೋರ್ವರಿಗೆ ತಲವಾರು ತೋರಿಸಿ ಬೆದರಿಕೆ ಹಾಕಿದ ಘಟನೆ ಬಂಟ್ವಾಳದ ಉರಿಮಜಲು ಜಂಕ್ಷನ್ ನಲ್ಲಿ ನಡೆದಿದೆ. ರವುಫ್ ಉರಿಮಜಲು ಅವರ ಪುತ್ರ ಅಪ್ಪಿ ಯಾನೆ ಆಫೀಲ್ ಬಂಧಿತ ಆರೋಪಿ. ಉರಿಮಜಲು ಜಂಕ್ಷನ್ ನಲ್ಲಿ ಶರೀಫ್...
ಬಂಟ್ವಾಳ: ಚಲಿಸುತ್ತಿದ್ದ ರಿಕ್ಷಾವೊಂದು ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ತುಂಬೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ...
ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನ ಪುರಸಭಾ ವ್ಯಾಪ್ತಿಯ ಅರ್ಬಿಗುಡ್ಡೆ ಎಂಬಲ್ಲಿ ಇಂದು ನಡೆದಿದೆ. ಅರ್ಬಿಗುಡ್ಡೆ ನಿವಾಸಿ ಶಿವಕುಮಾರ್ (26) ಮೃತಪಟ್ಟ ಅವಿವಾಹಿತ ಯುವಕ. ಮನೆಯಲ್ಲಿ ಯಾರು ಇಲ್ಲದ ರಾತ್ರಿ ವೇಳೆ...
ಬಂಟ್ವಾಳ: ವಧೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರವೊಂದನ್ನು ರಕ್ಷಣೆ ಮಾಡಿದ ಭಜರಂಗದಳದ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದಲ್ಲಿ ನಡೆದಿದೆ. ಭಜರಂಗದಳ ಕಲ್ಲಡ್ಕ ಪ್ರಖಂಡದ ಕಾರ್ಯಕರ್ತರು ಈ ಕಾರ್ಯಾಚರಣೆಯನ್ನು...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಪೋಲೀಸ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ಕಾರ್ಕಳ ಪೋಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊದದಂತೆ ಶಾಂತಿ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಂಡವರ ಕಲ್ಲು ಸಮೀಪದ ಕೂದೂರು ಎಂಬಲ್ಲಿ ಗೋವಧೆ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಗೋಮಾಂಸ ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಂಡವರಕಲ್ಲು ನಿವಾಸಿ ಇಸ್ಮಾಯಿಲ್ ಎಂಬಾತನನ್ನು ಬಂಧಿಸಲಾಗಿದ್ದು,...
ಬಂಟ್ವಾಳ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಬಾಟಲಿಯಿಂದ ಹೊಡೆದು ಗಾಯಗೊಳಿಸಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ನಿವಾಸಿ ಸುಹೈಬ್ ಸಿನಾನ್ ಎಂಬವರು ಹಲ್ಲೆಗೊಳಗಾದವರು....
ಬಂಟ್ವಾಳ: ಇಂಟರ್ ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಚಾಲಕ ಸಹಿತ ಮೂವರಿಗೆ ಗಾಯವಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು ಎಂಬಲ್ಲಿ ನಡೆದಿದೆ....
ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ತಂದೆ ಜೈಲು ಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ನಿವಾಸಿಯಾಗಿರುವ...
You cannot copy content of this page