ಬಂಟ್ವಾಳ: ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ನಲ್ಲಿ ನಡೆದಿದೆ. ಇಲ್ಲಿನ ಬಿರ್ವ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಮೂಲದ ಯಮನಪ್ಪ ಮಾದವ (40) ನಾಪತ್ತೆಯಾದ...
ಬಂಟ್ವಾಳ: ರೈಲು ಢಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ (40) ಮೃತಪಟ್ಟ ವ್ಯಕ್ತಿ. ಪ್ರವೀಣ್ ಅವರು ಕೆಲಕಾಲದಿಂದ ಮಾನಸಿಕ...
ಬಂಟ್ವಾಳ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಗ್ರಾಮಾಂತರ ಪೊಲೀಸ್ ಠಾಣೆ ಕಂಪೌಂಡ್ ಗೋಡೆಯೊಂದು ಜರಿದು ಬಿದ್ದು ನಿಲ್ಲಿಸಿದ್ದ ಕಾರೊಂದು ಹಾನಿಗೊಳಗಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಧಾರಾಕಾರ ಮಳೆಗೆ ಅನೇಕ ಹಾನಿಗಳಾಗಿದ್ದು ಲಕ್ಷಾಂತರ...
ಬಂಟ್ವಾಳ: ಗದ್ದೆಯಲ್ಲಿ ಚಿಪ್ಪು ಮೀನು(ನರ್ತೆ) ಹೆಕ್ಕಲು ಹೋಗಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದ ಪೊಳಲಿ ಸಮೀಪದ ಪುಂಚಮೆ ಎಂಬಲ್ಲಿ ನಿನ್ನೆ ನಡೆದಿದೆ. ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸಾಣೂರು ಪದವು ನಿವಾಸಿ...
ಬಂಟ್ವಾಳ: ಸಂಬಂಧಿಕ ವಿವಾಹಿತ ಮಹಿಳೆಯೊರ್ವಳು ಮೆಸೇಜ್ ಮಾಡಿಲ್ಲ, ಕಾಲ್ ಮಾಡಿಲ್ಲ ಎಂಬ ಕಾರಣಕ್ಕಾಗಿ ಮನೆಗೆ ನುಗ್ಗಿ ಕೊಲ್ಲಲು ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ಎಸ್.ಐ.ಹರೀಶ್ ನೇತೃತ್ವದ ತಂಡ ಜುಲೈ 19...
ಬಂಟ್ವಾಳ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾವಳಪಡೂರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಳಪಡೂರು ಬಾಳ್ತಬೈಲು ನಿವಾಸಿ ರಾಘವ ದೇವಾಡಿಗ (65) ಬಾವಿಗೆ...
ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಕೊಲೆ ನಡೆಸಿದ ಘಟನೆ ನಿನ್ನೆ ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಆತನ ಸ್ನೇಹಿತ...
ಬಂಟ್ವಾಳ: ತೊಳೆದು ಇಟ್ಟಿದ್ದ ಪಾತ್ರೆ ಹಾಗೂ ಸ್ನಾನ ಮಾಡುವ ಹಂಡೆ ಕದ್ದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಮತ್ತೋರ್ವ ಪರಾರಿಯಾಗಿದ್ದಾನೆ. ಅಗರಗಂಡಿ ನಿವಾಸಿ ಪ್ರವೀಣ ಬಂಧಿತ ಆರೋಪಿಯಾಗಿದ್ದು,...
ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ತಂಡ ಬಂಧಿಸಿದೆ. ಅಕ್ಬರ್, ಸಿದ್ದೀಕ್, ಸಮೀರ್ ಬಂಧಿತ ಆರೋಪಿಗಳು. ಇತ್ತೀಚೆಗೆ ಬಂಟ್ವಾಳ ನಗರ...
ಬಂಟ್ವಾಳ: ಇಲ್ಲಿನ ಅಮ್ಟೂರು ಗ್ರಾಮದ ರಾಯಪ್ಪ ಕೋಡಿ ವರ್ಕ್ ಶಾಪ್ನಲ್ಲಿ ನಿಲ್ಲಿಸಿದ್ದ ಪಿಕಪ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಲತೀಶ್ ಜೋಗಿ, ವಿಶ್ವನಾಥ್, ರವಿಕಿರಣ...
You cannot copy content of this page