ಕೋಟ್ಯಂತರ ರೂ. ವಂಚಿಸಿರುವ ಆರೋಪವನ್ನು ಎದುರಿಸುತ್ತಿರುವ ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಮಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ,...
ಬಿಜೆಪಿ ಮೊದಲ ಹಂತದ ಟಿಕೆಟ್ ಘೋಷಣೆಯ ಬೆನ್ನಲ್ಲೆ ಸಿಎಂ ಬೊಮ್ಮಾಯಿ ಟೆಂಪಲ್ ರನ್ ಆರಂಭಿಸಿದ್ದು ಕರಾವಳಿಯ ಧಾರ್ಮಿಕ ಕ್ಷೇತ್ರಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆಯನ್ನು ಸಂದರ್ಶಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಂಗಳೂರು : ಬಿಜೆಪಿ...
ಉಡುಪಿ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಬಿಜೆಪಿ ಜನಸಂಕಲ್ಪ ಸಮಾವೇಶ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ನ.7ರಂದು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ....
ಬೆಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ನನ್ನ ಕಚೇರಿಯಲ್ಲಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ಜನಸ್ಪಂದನ’ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ...
ಬೆಂಗಳೂರು: ಭಾನುವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಬೆಂಗಳೂರು-ಮೈಸೂರು ಸಂಪರ್ಕಿಸುವ ರಾಮನಗರದಲ್ಲಿ ಭಾರಿ ಹಾನಿಯಾಗಿದೆ. ಈ ಮಧ್ಯೆ ಬಸವರಾಜ ಬೊಮ್ಮಾಯಿ ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ತೆರಳಿ ವೀಕ್ಷಣೆ ನಡೆಸಿದ್ದಾರೆ. ಸಿಎಂಗೆ ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ ಸಾಥ್ ನೀಡಿದ್ದಾರೆ....
ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಹೃದಯಾಘಾತದಿಂದ ಇಂದು ನಿಧನಾರದರು. ಸೋಮವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಗುರುಲಿಂಗ ಸ್ವಾಮಿ ಹೊಳಿಮಠ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ...
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯವನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದ್ದಾರೆ. ‘ನಾಡಿನ ಸಮಸ್ತ ಜನತೆಗೆ 76ನೇ ಸ್ವಾತಂತ್ರ್ಯೋತ್ಸವ...
ಮಂಗಳೂರು: ಬಂಟನಾಗಬೇಕಾದರೆ ಆತನಿಗೆ ಎಂಟೆದೆ ಬೇಕು. ಅದು ನಿಮ್ಮ ರಕ್ತದ ಕಣದಲ್ಲಿದೆ. ಯಾವುದು ಜಗತ್ತಿಗೆ ಅಸಾಧ್ಯವೋ ಅದನ್ನು ನೀವು ಸಾಧ್ಯ ಮಾಡಿ ತೋರಿಸಿದ್ದು ಬಂಟರು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾರಾಷ್ಟ್ರದ ಬಂಟ...
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ಡಿಆರ್ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಪ್ರವಾಹ...
ಮಂಗಳೂರು: ಮುಂದಿನ ದಿನಗಳಲ್ಲಿ ಹತ್ಯೆಯಾದ ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿಯ ಸರಣಿ ಹತ್ಯೆ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದೆ....
You cannot copy content of this page