ಸುರತ್ಕಲ್: ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಸುರತ್ಕಲ್ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ...
ಬಂಟ್ವಾಳ: ವೈಯಕ್ತಿಕ ಕಾರಣದಿಂದ ಮನನೊಂದು ಬಿಹಾರ ಮೂಲದ ವ್ಯಕ್ತಿಯೋರ್ವ ಬಂಟ್ವಾಳದ ಟಯರ್ ಅಂಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಹಾರ ರಾಜ್ಯದ ಮೋತಿಹಾರಿ ನಿವಾಸಿ ಸಂದೀಪ್ ಕುಮಾರ್ ( 20 ) ಆತ್ಮಹತ್ಯೆ...
ಮಂಗಳೂರು : ನಾಗಮಂಗಲ ಗಣೇಶ ಮೆರವಣಿಗೆ ವೇಳೆ ನಡೆದ ಘರ್ಷಣೆಗೆ ಮುಸ್ಲಿಮರನ್ನು ಹೊಣೆಯಾಗಿಸಿ ಪ್ರತಿಭಟನೆ ನಡೆಸಿ ‘ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ’ ಎಂದು ಶರಣ್ ಪಂಪ್ ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಇದಕ್ಕೆ ಪ್ರತಿಯಾಗಿ...
ಬಂಟ್ವಾಳ: ಬಿಸಿರೋಡಿನಲ್ಲಿ ಕಳವಾದ ಬೈಕನ್ನು ಪೊಲೀಸರು ರಾಮನಗರದಲ್ಲಿ ಪತ್ತೆಹಚ್ಚಿ ಬೈಕ್ ಕಳ್ಳನ ಹೆಡೆಮುರಿ ಕಟ್ಟಿದ್ದಾರೆ. ರಾಮನಗರದ ಬಿಡದಿ ತಾಲೂಕಿನ ಬಾಣಂದೂರು ನಿವಾಸಿ ರಾಜು ಕೆ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ತಿಂಗಳು ಜೂ.26 ರಂದು ಪವನ್ ಎಂಬಾತ...
ಮಂಗಳೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ(ಜೂ.16) ಕಮ್ಮಾಜೆ-ಕಾಗುಡ್ಡೆ ಬಳಿ ನಡೆದಿದೆ. Read More..; ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾ*ವು ಬಿಸಿರೋಡು-ಪೊಳಲಿ ಮಂಗಳೂರು ಸಂಚರಿಸುತ್ತಿದ್ದ ಖಾಸಗಿ ಬಸ್ಸು...
ಬಂಟ್ವಾಳ : ಏಕಾಏಕಿ ಮನೆಯಲ್ಲಿ ಕುಸಿದು ಬಿದ್ದು ಗಂ*ಭೀರ ಸ್ಥಿತಿಯಲ್ಲಿದ್ದ 2ನೇ ತರಗತಿ ಬಾಲಕಿ ಚಿಕಿತ್ಸೆ ಫಲಿಸದೇ ಸಾ*ವನ್ನಪ್ಪಿರುವ ಘಟನೆ ಬಿ ಸಿ ರೋಡು ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ತಲಪಾಡಿ ನಿವಾಸಿ ಸಫೀರ್ ಅಹ್ಮದ್...
ರಾಜ್ಯ ಸರಕಾರ ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡ್ ನ ಫ್ಲೈ ಓವರ್ ಬಳಿ ಇಂದು ಪ್ರತಿಭಟನೆ ನಡೆಯಿತು. ಬಂಟ್ವಾಳ: ರಾಜ್ಯ ಸರಕಾರ ವಿದ್ಯುತ್ ದರ...
ದಕ್ಷಿಣ ಕನ್ನಡದ ಬಂಟ್ವಾಳ ಬಿಸಿರೋಡ್ ಸಮೀಪ ಬಯಲು ಪ್ರದೇಶ ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದಿದ್ದು ಬೆಂಕಿ ಮತ್ತು ಹೊಗೆಯಿಂದ ಸ್ಥಳಿಯ ಪ್ರದೇಶದಲ್ಲಿ ಕೆಲ ಕಾಲ ಆತಂಕ ಮನೆ ಮಾಡಿತ್ತು. ಬಂಟ್ವಾಳ : ದಕ್ಷಿಣ ಕನ್ನಡದ ಬಂಟ್ವಾಳ...
ಬಂಟ್ವಾಳ : ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಪ್ರಖ್ಯಾತ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಇಂದು ಬೆಳಗ್ಗೆ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ...
ಬಂಟ್ವಾಳ : ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ. ಬಿ ಸಿ ರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಪ್ಲೈ...
You cannot copy content of this page