ಉಡುಪಿ:ಬೆಳ್ಮಣ್ ನಿವಾಸಿಯಾಗಿರುವ ವಿದೇಶದಲ್ಲಿ ಉದ್ಯೋಗದಲ್ಲಿರುವ ಪ್ರಶಾಂತ್ ಎಂಬವರ ಖಾತೆಯಿಂದ ಆನ್ಲೈನ್ ಮೂಲಕ ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸೆನ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 1,56,000 ರೂ ಹಣವನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ....
ಬೆಳ್ಮಣ್: ಬೈಕ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ಮಧ್ಯಾಹ್ನ ಬೆಳ್ಮಣ್ ನೀರ್ಚಲ್ ಬಳಿ ನಡೆದಿದೆ. ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ (74) ಮೃತ ದುರ್ದೈವಿ. ಇವರು...
ಉಡುಪಿ: ಇನ್ನೋವಾ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸಹೋದರರಿಬ್ಬರು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆಯ ಮಾವಿನಕಟ್ಟೆ ಬಳಿ ಇಂದು ನಡೆದಿದೆ. ಸಂದೀಪ್ ಮತ್ತು ಸತೀಶ್ ಮೃತಪಟ್ಟವರು. ಘಟನೆ ವಿವರ...
ಕಾರ್ಕಳ: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ. ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ ಕೆದಿಂಜೆ ಕಡೆಗೆ...
ಉಡುಪಿ: ಮೂರು ಕಾರು ಮತ್ತು ಒಂದು ಬೈಕ್ ಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಅದೃಷ್ಟವಶಾತ್ ಎಲ್ಲಾ ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ಉಡುಪಿಯ ಶಿರ್ವದ ಮಸೀದಿ ಬಳಿಯ ಜೋಡು ಪೆಲತ್ತ ಕಟ್ಟೆ ಎಂಬಲ್ಲಿ...
ಬೆಳ್ಮಣ್: ಜೀಪು ಪಲ್ಟಿಯಾಗಿ ಯುವತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಮೀಪ ನಿನ್ನೆ ಸಂಜೆ ನಡೆದಿದೆ. ಕಿನ್ನಿಗೋಳಿಯಿಂದ ಮುಂಡ್ಕೂರು ಕಡೆಗೆ ತೆರಳುತ್ತಿದ್ದ ಜೀಪಿನಲ್ಲಿ ಚಾಲಕನ ಸಹಿತ ಆರು ಮಂದಿ...
ಕಾರ್ಕಳ : ವಿದೇಶದಿಂದ ಮರಳಿ ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಮಹಿಳೆ ಆಶಾ (32) ಎಂಬವರು ನಾಪತ್ತೆಯಾಗಿದ್ದಾರೆ. ಎ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದು, ಹಿಂದಿರುಗಿ ಬಾರದೇ ನಾಪತ್ತೆಯಾಗಿರುವುದಾಗಿ ತಿಳಿದು...
ಉಡುಪಿ : ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೋರ್ವ ಕುಸಿದುಬಿದ್ದ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ನಂದಳಿಕ ಗ್ರಾಮದ ಮಾವಿನ ಕಟ್ಟೆ ಮೈದಾನದಲ್ಲಿ ನಿನ್ನೆ ಸಂಜೆ ನಡೆದಿದೆ. ಹಾಳೆಕಟ್ಟೆ ನಿವಾಸಿ 27 ವರ್ಷದ ಸುಕೇಶ್ ಮೃತಪಟ್ಟ...
ಉಡುಪಿ : ಪ್ಲಾಸ್ಟಿಕ್ ಅಕ್ಕಿಯ ಬಗ್ಗೆ ಆಗಾಗ ನಾಡಿನಾದ್ಯಂತ ಸುದ್ದಿಯಾಗುತ್ತಲೇ ಇರುತ್ತದೆ.ಇದೀಗ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ನೀಡಲಾಗಿರುವ ಬೆಳ್ತಿಗೆ ಅಕ್ಕಿಯಲ್ಲಿ ಮಿರಿ ಮಿರಿ ಮಿಂಚುವ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ....
You cannot copy content of this page