ಬೆಳ್ತಂಗಡಿ: ಅತಿಯಾದ ಶಾಖದಿಂದ ಬೆಂದಿದ್ದ ಧರೆಯು ಕೊನೆಗೂ ತಂಪಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ (ಮಾ.12) ಸುರಿದ ಮಳೆಯು ಭಾರೀ ಸಮಾಧಾನ ತಂದಿದ್ದು ಮಾತ್ರವಲ್ಲಿದೆ ಬಿಸಿ ಬಿಸಿ ಇದ್ದ ವಾತವರಣವು ತಂಪಾಗಿದೆ. ಜೋರಾಗಿ ಬೀಸಿದ ಗಾಳಿಯ ಪರಿಣಾಮವಾಗಿ...
ಬೆಳ್ತಂಗಡಿ: ಅಕ್ರಮ ಕಸಾಯಿ ನಡೆಸುತ್ತಿರುವ ಆರೋಪದಲ್ಲಿ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ. ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮ್ಮರಬ್ಬ(42) ಮತ್ತು ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ ಕರೀಂ(34)...
ಬೆಳ್ತಂಗಡಿ : ದೈವಾರಾಧನೆಯನ್ನು ಕರಾವಳಿ ಜನತೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡುವ ಕಾರಣಕ್ಕಾಗಿಯೇ ಇಲ್ಲಿ ದೈವಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಹಾಗಾಗಿ ಇಂದಿಗೂ ಸುಮಾರು 500 ಕ್ಕೂ ಹೆಚ್ಚು ದೈವಗಳನ್ನು ಆರಾಧಿಸಲಾಗುತ್ತದೆ. ಇದೀಗ ಬೆಳ್ತಂಗಡಿ ತಾಲೂಕಿನ ಬರ್ಕಜೆ...
ಬೆಳ್ತಂಗಡಿ: ಕಾರುಗಳೆರಡರ ನಡುವೆ ನಡೆದ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಿನ್ನೆ (ಫೆ.2) ಸಂಜೆ ಬೆಳ್ತಂಗಡಿ ತಾಲೂಕಿನ ಪಿಲ್ಯ ಸಮೀಪ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತಿದ್ದ ಕಾರಿಗೆ ಹಾಗೂ...
ಬೆಳ್ತಂಗಡಿ : ಅದೊಂದು ಮೃ*ತ ದೇಹ ಪತ್ತೆಯಾಗಿ ಮೂರು ತಿಂಗಳ ಬಳಿಕ ಅದು ಯಾರದು ಎಂಬುದು ಗೊತ್ತಾಗಿದೆ. ಹೀಗಾಗಿ ಮತ್ತೆ ಮೃ*ತದೇಹವನ್ನು ಮಣ್ಣಿನಡಿಯಿಂದ ಮೇಲೆತ್ತಿ ಧಾರ್ಮಿಕ ಕ್ರಮದಂತೆ ಮತ್ತೆ ದಫನ ಕಾರ್ಯ ಮಾಡಲಾಗಿದೆ. ಮೃ*ತ ಓರ್ವ...
ಉಜಿರೆ : ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್ಸೊಂದು ಮುಂಡಾಜೆ ಸಮೀಪದ ಸೋಮಂತಡ್ಕ ಪಕ್ಕದ ಚರಂಡಿಗೆ ಬಿದ್ದ ಘಟನೆ ನಡೆದಿದ್ದು, ಸರ್ಕಾರಿ ಬಸ್ನ ಅವ್ಯವಸ್ಥೆಯನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಉಜಿರೆ ಸರ್ಕಲ್ ಬಳಿ...
ಉಜಿರೆ : ರಸ್ತೆ ಬದಿ ಅಪರಿಚಿತ ವ್ಯಕ್ತಿಯೊಬ್ಬರ ಶ*ವ ಪ*ತ್ತೆಯಾದ ಘಟನೆ ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಇಂದು (ಡಿ.27) ಮುಂಜಾನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ...
ಬೆಳ್ತಂಗಡಿ : ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎನ್ನುವಲ್ಲಿ ಬಸ್ಸಿನಡಿಗೆ ಬೈಕ್ ಬಿ*ದ್ದ ಪರಿಣಾಮ ಸವಾರ ಮೃ*ತಪಟ್ಟ ಘಟನೆ ಡಿ. 15ರ ಸಂಜೆ ಸಂಭವಿಸಿದೆ. ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46)...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ ಸಂಭ್ರಮ ಜರುಗುತ್ತಿದ್ದು, ಲಕ್ಷಾಂತರ ಮಂದಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಶುಕ್ರವಾರ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ...
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಇಲಿಪಾಷಣ ಸೇವಿಸಿ ಆ*ತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾ*ವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ...
You cannot copy content of this page