ಬೆಳ್ತಂಗಡಿ : ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎನ್ನುವಲ್ಲಿ ಬಸ್ಸಿನಡಿಗೆ ಬೈಕ್ ಬಿ*ದ್ದ ಪರಿಣಾಮ ಸವಾರ ಮೃ*ತಪಟ್ಟ ಘಟನೆ ಡಿ. 15ರ ಸಂಜೆ ಸಂಭವಿಸಿದೆ. ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46)...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ ಸಂಭ್ರಮ ಜರುಗುತ್ತಿದ್ದು, ಲಕ್ಷಾಂತರ ಮಂದಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಶುಕ್ರವಾರ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ...
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಇಲಿಪಾಷಣ ಸೇವಿಸಿ ಆ*ತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾ*ವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ...
ದಿಡುಪೆ: ಮಿತ್ತಬಾಗಿಲು ನೆಲ್ಲಿಗುಡ್ಡೆ ನಿವಾಸಿ ರಿಶಿ (17) ಸಾ*ವನ್ನಪ್ಪಿರುವ ಘಟನೆ 26 ರಂದು ಮಂಗಳವಾರ (ನ.26) ನಡೆದಿದೆ. ರಾಜೇಶ್ ಅರುಣಾ ದಂಪತಿ ಮಗಳಾದ ರಿಶಿ ಕಳೆದ ವಾರ 20 ರಂದು ಮನೆಯಲ್ಲಿ ಆ*ತ್ಮಹತ್ಯೆಗೆ ಯತ್ನಿಸಿದ್ದು ಬಳಿಕ...
ಉಜಿರೆ : ಅಲ್ಪಕಾಲದ ಅಸೌಖ್ಯದಿಂದ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಗೌಡ ಪಿ.ಕೆ ನಿನ್ನೆ (ನ.12) ನಿ*ಧನರಾಗಿದ್ದಾರೆ. ಮಂಡ್ಯ ಮೂಲದ ಚಿನ್ಮಯ್ ಗೌಡ, ಹಾಸ್ಟೆಲ್ನಲ್ಲಿ ವಾಸವಿದ್ದು, ಅಲ್ಲಿಂದಲೇ ಕಾಲೇಜಿಗೆ ಹೋಗುತ್ತಿದ್ದರು. ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದ...
ಬೆಳ್ತಂಗಡಿ: ಸೌತಡ್ಕ ದೇವಾಲಯದ ಬಳಿ ಅ*ನ್ಯಕೋಮಿನ ಯುವಕನೊಂದಿಗೆ ಯುವತಿಯೊಬ್ಬಳು ಪತ್ತೆಯಾದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಕೊಪ್ಪಳ ಮೂಲದ ಅಂತರ್ ಧರ್ಮೀಯ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ...
ಬೆಳ್ತಂಗಡಿ: ಕೆಲಸಕ್ಕೆ ಹೋಗಿ ಬರುವೆನೆಂದು ಹೇಳಿ ಹೋದ ಯುವತಿಯೊಬ್ಬಳು ಕಾಣೆಯಾಗಿರುವ ಘಟನೆ ವೇಣೂರು ಸಮೀಪ ಕರಿಮಣೇಲಿನಲ್ಲಿ ನಡಡೆದಿದೆ. ಲ ಸಂಧ್ಯಾ (22) ಕಾಣೆಯಾದ ಯವತಿ. ನ. 4ರಂದು ಸಂಧ್ಯಾ ಮನೆಯಿಂದ ಕೆಲಸಕ್ಕೆ ಹೋದವಳು ಸಂಜೆ ತನ್ನ...
ಬೆಳ್ತಂಗಡಿ : ಇಲಿ ಪಾಷಣ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾ*ವಿಗೆ ಶರಣಾದ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪ್ರಿಯಾಂಕಾ ಡಿ’ಸೋಜ(19) ಆ*ತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಎಂಟು ದಿನಗಳ ಹಿಂದೆ ಇಲಿ...
ಬೆಳ್ತಂಗಡಿ : ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಫೇಸ್ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಲು ಯತ್ನಿಸಿದ ಪ್ರಕರಣ ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ. ತಕ್ಷಣವೇ ಸೂಕ್ತ ಕ್ರಮ ಕೈಗೊಂಡ ವಿದ್ಯಾರ್ಥಿಯನ್ನು ಪೊಲೀಸ್...
ಬೆಳ್ತಂಗಡಿ: ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ಅ.27 ರಂದು ಸಂಜೆ 5 ಗಂಟೆಯಿಂದ ಅ.28 ರ ಮಧ್ಯಾಹ್ನ 12:15 ಗಂಟೆ ಮಧ್ಯ ಅವಧಿಯಲ್ಲಿ ಮನೆಯಿಂದ ಚಿನ್ನಭಾರಣ ಹಾಗೂ ನಗದು ಕಳವಾದ ಘಟನೆ ನಡೆದಿದೆ. ಪಾಂಡೀಲು...
You cannot copy content of this page