ಬೆಳ್ತಂಗಡಿ: ಪಂಜಾಬ್ನಲ್ಲಿ ನಿಗೂಢವಾಗಿ ಮೃತಪಟ್ಟ ಬೆಳ್ತಂಗಡಿಯ ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ತರಲಾಯಿತು. ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ...
ಬೆಳ್ತಂಗಡಿ: ಕೋಳಿ ಸಾಗಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಯುವಕನೊಬ್ಬ ವಾಹನ ತೊಳೆಯುವ ಸಂದರ್ಭದಲ್ಲಿ ನೀರು ಪಾಲಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ 19 ವರ್ಷದ ಮನ್ಸೂರು ಮೃತ ದುರ್ಧೈವಿಯಾಗಿದ್ದಾರೆ. ಕೋಳಿ...
ಬೆಳ್ತಂಗಡಿ: ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ ಎಂಬಲ್ಲಿ ನಡೆದಿದೆ. ಉಪೇಂದ್ರ (29) ಸಾವನ್ನಪ್ಪಿದ ಯುವಕ. ಈತ...
ಬೆಳ್ತಂಗಡಿ: ಕಾರು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ಕಲ್ಲಗುಡ್ಡೆ ನಿವಾಸಿ 42 ವರ್ಷ ಪ್ರಾಯದ ಸಯ್ಯದ್ ಪಾಶ ಮೃತ...
ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನವಾಗಿರುವ ಘಟನೆ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಬೆಳ್ತಂಗಡಿ...
ಬೆಳ್ತಂಗಡಿ: ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಚಲಾಯಿಸುತ್ತಿದ್ದ ಯುವಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಿನ್ನೆ ರಾತ್ರಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ-ವೇಣೂರು ರಸ್ತೆಯಲ್ಲಿ ಸಂಭವಿಸಿದೆ. ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್...
ಬೆಳ್ತಂಗಡಿ: ದಿನಸಿ ಅಂಗಡಿಗೆ ಕಳ್ಳರು ನುಗ್ಗಿ ನಗದು ಸೇರಿ ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಓಡೀಲು ಎಂಬಲ್ಲಿ ಫೆ.10 ರಂದು ರಾತ್ರಿ ನಡೆದಿದೆ. ಹರೀಶ್ ಕುಲಾಲ್ ಎಂಬುವವರಿಗೆ ಸೇರಿದ...
ಮಂಗಳೂರು : ವೆಣೂರಿನ ಬರ್ಕಜೆ ಸಮೀಪದಲ್ಲಿರುವ ಸ್ನೇಹಿತನ ಮನೆಗೆ ತೆರಳಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮದ್ಯಾಹ್ನದ ಊಟ ಮುಗಿಸಿ ಸಮೀಪದ ನದಿಗೆ ಈಜಲು ತೆರಳಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾ*ಣ ಕಳೆದುಕೊಂಡಿದ್ದಾರೆ....
ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬುಧವಾರ ನಿಡಿಗಲ್ ಸಮೀಪ ಸಂಭವಿಸಿದೆ. ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ....
ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ನಗದು ಕಳವು ಗೈದ ಘಟನೆ ಸೆ.24ರಂದು ವರದಿಯಾಗಿದೆ. ಬೆಳ್ತಂಗಡಿ ಹಳೇಕೋಟೆ ನಿವಾಸಿ ಪ್ರಸನ್ನ...
You cannot copy content of this page