ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿದಂತೆ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮುಖ್ಯಮಂತ್ರಿ...
ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಶ್ರೀ ಧ.ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಶ್ರೀ ಧ.ಮಂ. ಸ್ಪೋಟ್ಸ್ ಕ್ಲಬ್ ಉಜಿರೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ...
ಬೆಳ್ತಂಗಡಿ: ಕಳೆದ ಒಂದು ವಾರದಿಂದ ವಾತಾವರಣದ ಉಷ್ಣತೆಯು ವಿಪರೀತ ಏರಿಕೆಯಾಗಿತ್ತು. ಆದರೆ ಬಿಸಿಯ ಗಾಳಿಗೆ ತತ್ತರಿಸಿ ಹೋಗಿದ್ದ ಜನರಿಗೆ ಇದೀಗ ವರುಣದೇವ ತಂಪೆರೆದಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಈಗ ಮಳೆಯ ಆರ್ಭಟ ಜೋರಾಗಿದೆ. ಕರಾವಳಿಯಲ್ಲೂ ಮಳೆಯ...
ಬೆಳ್ತಂಗಡಿ : ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್ ಕೆಳಭಾಗದಲ್ಲಿ ಸಾವಿರಾರು ಎಕ್ರೆ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಮಲವಂತಿಗೆ ಗ್ರಾಮದ ಬಂಗಾರಪಲಿಕೆ ಪರಿಸರದ ವರೆಗೂ ಬೆಂಕಿ ಹಬ್ಬಿದೆ. ಕಳೆದ ಎರಡು ದಿನಗಳಿಂದ ಅರಣ್ಯ ನಿರಂತರವಾಗಿ ಬೆಂಕಿಗೆ...
ಮೂಡುಬಿದ್ರೆ : ಚಿನ್ನದ ಅಂಗಡಿಯೊಂದರಲ್ಲಿ ಕೈ ಚಳಕ ತೋರಿಸಲು ಹೋದ ವ್ಯಕ್ತಿಯೊಬ್ಬ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಮೂಡುಬಿದಿರೆಯ ಅಲಂಕಾರ್ ಎಂಬ ಚಿನ್ನದ ಅಂಗಡಿಗೆ ಗಿರಾಕಿಯಂತೆ ಬಂದು ಚಿನ್ನ ಎಗರಿಸುವಾಗ ಈತ...
ಬೆಳ್ತಂಗಡಿ : ಚಲಿಸುತ್ತಿದ್ದ ಬಸ್ನ ಸ್ಟೇರಿಂಗ್ ಕಟ್ ಆದ್ರೆ ಏನಾಬಗುದು? ಅಬ್ಬಬ್ಬಾ ಊಹಿಸಲು ಭಯವಾಗುತ್ತೆ ಅಲ್ವಾ? ಅದೂ ಘಾಟ್ ಸೆಕ್ಷನ್ನಲ್ಲಿ ಕಟ್ ಆದ್ರೆ ಕಥೆ ಗೋವಿಂದ. ಆದ್ರೆ, ಇಲ್ಲಿ ಬಸ್ ಚಾಲಕ ಚಾಣಾಕ್ಷತನದಿಂದ ದೊಡ್ಡ ದುರಂ*ತವೊಂದು...
ಬೆಳ್ತಂಗಡಿ: ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕನೋರ್ವ ಮೃ*ತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ದಂದು ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ಬಾಲಕ....
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಿನ್ನಲೆ ವಿವಿಧ ರಾಜ್ಯ ಹಾಗೂ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ, ದಕ್ಷಿಣ ಕನ್ನಡದ...
ಬೆಳ್ತಂಗಡಿ: ಹೆಜ್ಜೇನು ದಾಳಿಯಿಂದ ಹದಿನೈದು ವಿದ್ಯಾರ್ಥಿಗಳು ಆಸ್ಪತ್ರೆಗೆ ಸೇರಿದ ಘಟನೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಹಿ.ಪ್ರಾ.ಶಾಲೆಯಲ್ಲಿ ನಡೆದಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಹೆಜ್ಜೇನು ಓಡಿಸಲು ಸ್ಥಳೀಯರು ಶಾಲೆಯ ಆವರಣದಲ್ಲಿ ಬೆಂಕಿ ಹಾಕಿದ್ದಾರೆ. ಶಾಲೆಗೆ...
ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನವಾಗಿರುವ ಘಟನೆ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಬೆಳ್ತಂಗಡಿ...
You cannot copy content of this page