ಮಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ನೇತೃತ್ವದಲ್ಲಿ ಇಂದು ಸುರತ್ಕಲ್ ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. 94 ಸಿ...
ಮಂಗಳೂರು: ರಹೀಂ ಹತ್ಯೆ ಬಳಿಕ ಪೊಲೀಸ್ ಇಲಾಖೆ ಸೆಕ್ಷನ್ ಜಾರಿಮಾಡಿದ್ದು, ಯಾವುದೇ ಸಭೆ ಸಮಾರಂಭ ನಡೆಸುವ ಹಾಗೆ ಇಲ್ಲ. ಆದರೆ ಕಾಂಗ್ರೇಸ್ ನ ಅಲ್ಪಸಂಖ್ಯಾತ ಮುಖಂಡರು ಮಾತ್ರ ಸಭೆ ಸೇರಲು ಅವಕಾಶ ಕೊಟ್ಟಿದ್ದಾರೆ. ಸೆಕ್ಷನ್ ಇದ್ರೂ...
ಮಂಗಳೂರು : ಯಸ್. ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಬಹುನಿರೀಕ್ಷಿತ ‘ಪಿಲಿಪಂಜ’ ತುಳು ಸಿನಿಮಾದ ಬಿಡುಗಡೆ ದಿನಾಂಕದ ಪೋಸ್ಟರನ್ನು ನಿರ್ದೇಶಕ ದೇವದಾಸ ಕಾಪಿಕಾಡ್ ಅನಾವರಣಗೊಳಿಸಿದರು. ಬಳಿಕ ತಂಡಕ್ಕೆ ಶುಭ...
ಮಂಗಳೂರು : ಸಿಇಟಿ ಪರೀಕ್ಞಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿರುವ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿರುವ ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ. ವೈ ಭರತ್ ಶೆಟ್ಟಿ ಸರಕಾರದ ಹಿಂದೂ ವಿರೋಧಿ ನೀತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....
ಮಂಗಳೂರು/ನವದೆಹಲಿ : ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ – ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಮಂಗಳೂರು/ ಬೆಂಗಳೂರು : ಇಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿರುವ ಬಜೆಟ್ ಅಂಗೀಕಾರಗೊಂಡಿದೆ. ಈ ವೇಳೆ ವಿಪಕ್ಷ ಸದಸ್ಯರು ಬಜೆಟ್ ನಲ್ಲಿ ಸೇರಿಸಿರುವ ಕೆಲವೊಂದು ವಿಚಾರಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ...
ಕಾವೂರು: ಕಾಸರಗೋಡು ಬೊವಿಕ್ಕಾನದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಪಾದರ ವಾಹನಕ್ಕೆ ಹಾ*ನಿ ಮಾಡಿರುವುದನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ಕೇರಳದಲ್ಲಿ ಕಾನೂನು...
ಸುರತ್ಕಲ್ : ಸುರತ್ಕಲ್ ಇಡ್ಯಾ ನಿವಾಸಿ ಹಿಂದು ಯುವತಿ ಒಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀ*ಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆ*ದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ...
ಮಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಬೀದಿಗೆ ಇಳಿದು ಹೋರಾಟ ಮಾಡ್ತಾ ಇರೋ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಇದೀಗ ಕೀಳು ಮಟ್ಟದ ಭಾಷೆ ಪ್ರಯೋಗದ ಮೂಲಕ ವಾಗ್ದಾಳಿ ನಡೆಸಲು ಆರಂಭಿಸಿದ್ದಾರೆ. ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಡೆಸಿದ...
ಮಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಲ್ಲಿನ ಕರಾವಳಿ ಉತ್ಸವ ಮೈದಾನದಿಂದ ರಾಷ್ಟ್ರಕವಿ ಗೋವಿಂದ ಪೈ ವೃತ್ತದವರೆಗೆ ತ್ರಿವರ್ಣ ಯಾತ್ರೆ ನಡೆಯಿತು. 75 ಮೀ ಉದ್ದದ ತ್ರಿವರ್ಣ ಧ್ವಜ ಈ ಯಾತ್ರೆಯ ವಿಶೇಷ ಆಕರ್ಷಣೆಯಾಗಿತ್ತು. ಕರಾವಳಿ...
You cannot copy content of this page