LATEST NEWS3 months ago
ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು; ಗುಂಡು ಹಾರಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಹ*ತ್ಯೆ
ಮಂಗಳೂರು/ವಿಜಯಪುರ : ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಗ್ರಾಮ ಪಂಚಾಯಿತಿಯ ಅಧ್ಯಕ್ಷನನ್ನು ಹ*ತ್ಯೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿಯಲ್ಲಿ ಈ ಘಟನೆ ನಡೆದಿದೆ. ನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಕೊ*ಲೆಗೀಡಾದವರು....