ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಗೂಂಡಾ ವರ್ತನೆ ತೋರಿಸುತ್ತಿದ್ದಾರೆ. ಇದನ್ನು ನಾವು ಎಂದಿಗೂ ಸಹಿಸಲ್ಲ. ಕೂಡಲೇ ಪೊಲೀಸರು ಈ ಕೃತ್ಯವನ್ನು ನಿಲ್ಲಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ....
ಮಂಗಳೂರು/ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಮತ್ತಿಬ್ಬರು ಶಾಸಕರಿಗೆ ಶಾಕ್ ನೀಡಿದೆ. ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಬೆಂಗಳೂರಿನ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ ಅವರನ್ನು ಪಕ್ಷದಿಂದ 6...
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿತ್ತು. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ನಡುವೆ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸಿಸಿಟಿವಿ ವೀಡಿಯೋ ವೈರಲ್...
ಮಂಗಳೂರು/ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ದಿಲೀಪ್ ಘೋಷ್ರ ಮಲಮಗ ಪ್ರೀತಮ್ ಮಜುಂದಾರ್ ಶ*ವವಾಗಿ ಪತ್ತೆಯಾಗಿದ್ದಾರೆ. ನ್ಯೂ ಟೌನ್ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ 26 ವರ್ಷದ ಪ್ರೀತಮ್ ಶ*ವ ಪತ್ತೆಯಾಗಿದೆ. ಪ್ರೀತಮ್, ದಿಲೀಪ್ ಘೋಷ್ರ ಪತ್ನಿಯ...
ವಿಟ್ಲ : ರಸ್ತೆ ವಿಚಾರವಾಗಿ ನಡೆದ ಜಗಳದ ವೇಳೆ ಮಹಿಳೆಗೆ ಗುಪ್ತಾಂ*ಗ ತೋರಿಸಿ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿದ್ದ. ಈ ವಿಚಾರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸದ್ಯ ಅಸಭ್ಯ ವರ್ತನೆ ತೋರಿದ ಪದ್ಮನಾಭ...
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧಪಟ್ಟಂತೆ ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಸುದ್ದಿಗೋಷ್ಟಿ ನಡೆಸಿದೆ. ಈ ವೇಳೆ ಮಾತಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಯು.ಟಿ.ಖಾದರ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ....
ಮಂಗಳೂರು/ವಿಜಯನಗರ : ಪಹಲ್ಗಾಮ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಹೆಚ್ಚುತ್ತಿದೆ. ಈ ನಡುವೆ ಕರ್ನಾಟಕ ಸರ್ಕಾರದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮಾಧ್ಯಮದ ಮುಂದೆ ಆಕ್ರೋಶದ ಹೇಳಿಕೆ ನೀಡಿದ್ದಾರೆ....
ಮಂಗಳೂರು/ಬೆಂಗಳೂರು : ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು(ಮೇ.2) ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಬಸನಗೌಡ ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿರುವ ಪಾಟೀಲ ಈ ನಿರ್ಧಾರ...
ಮಂಗಳೂರು/ನವದೆಹಲಿ : ಕರ್ನಾಟಕದಲ್ಲಿ ಜಾತಿಗಣತಿ ಲೆಕ್ಕಾಚಾರ ಚರ್ಚೆಯಲ್ಲಿರುವಾಗಲೇ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಮುಂಬರುವ ಜನಗಣತಿಯಲ್ಲಿ ಜಾತಿ ದತ್ತಾಂಶವನ್ನು ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಇಂದು(ಎ.30) ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ...
ಮಂಗಳೂರು/ನವದೆಹಲಿ : ರಾಷ್ಟ್ರದಲ್ಲಿ ಪೆಹಲ್ಗಾಮ್ ಉಗ್ರರ ದಾ*ಳಿಯ ಬಗ್ಗೆ ಆಕ್ರೋಶ ಕೇಳಿ ಬರುತ್ತಲಿದೆ. ಪತ್ರಿಕೆಗಳು, ಸುದ್ದಿ ವಾಹಿನಿಗಳು ಈ ಬಗ್ಗೆ ಸುದ್ದಿ ಬಿತ್ತರಿಸುತ್ತಲೇ ಇವೆ. ಈ ನಡುವೆ ಬಿಬಿಸಿ ಎಡವಟ್ಟು ಮಾಡಿಕೊಂಡಿದೆ. ಪೆಹಲ್ಗಾಮ್ ದಾಳಿ ಕುರಿತು...
You cannot copy content of this page